ಮಹಿಳೆಯರಿಗಾಗಿ ಉಚಿತ ಹಸು ಅಥವಾ ಎಮ್ಮೆ ಪಡೆಯಲು ಇಂದೇ ಅರ್ಜಿ ಸಲ್ಲಿಸಿ

 ಮಹಿಳೆಯರಿಗೆ ಉಚಿತ ಹಸು ಅಥವಾ ಎಮ್ಮೆ ಪಡೆಯಲು ಇಂದೇ ಅರ್ಜಿ ಸಲ್ಲಿಸಿ



PS_155_ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಹೊಲಿಗೆ ಯಂತ್ರಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.।।

ಹೆಚ್ಚಿನ ಮಾಹಿತಿಗಾಗಿ 🌀👉ಇಲ್ಲಿ ಕ್ಲಿಕ್ ಮಾಡಿ 👈🌀

ಆತ್ಮೀಯ ರೈತ ಬಾಂಧವರೇ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ RKVY ಯೋಜನೆಯಡಿಯಲ್ಲಿ ಪಶು ಭಾಗ್ಯ ಆಧಾರಿತ ಕಾರ್ಯಕ್ರಮವಾದ ಮುಖ್ಯಮಂತ್ರಿಗಳ ಅಮೃತ ಯೋಜನೆ ಅಡಿಯಲ್ಲಿ ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರಿಗೆ ಉಚಿತ ಹಸು ಅಥವಾ ಎಮ್ಮೆಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಯಡಿಯಲ್ಲಿ ಆಯ್ಕೆ ಆದಂತಹ ಫಲಾನುಭವಿಗಳಿಗೆ ಒಂದು ಉಚಿತ ಮಿಶ್ರ ತಳಿ ಹಾಲು ಕರೆಯುವ ಹಸು ಅಥವಾ ಸುಧಾರಿತ ಎಮ್ಮೆಯನ್ನು ವಿತರಿಸಲಾಗುವುದು


ಯಾರಿಗೆ ಆದ್ಯತೆಯನ್ನು ನೀಡಲಾಗುವುದು?

ಮಹಿಳೆಯರಿಗೆ:33.3%


ಅಲ್ಪಸಂಖ್ಯಾತರಿಗೆ :15%


ವಿಶೇಷ ಚೇತನರಿಗೆ :3%


ಅರ್ಹ ಪಲಾನುಭವಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳಿಗೆ ಸಲ್ಲಿಸಲು ಜನವರಿ 20 ಕೊನೆಯ ದಿನಾಂಕವಾಗಿದೆ.

ಮತ್ತೊಂದೆಡೆ ಘಟಕ ನಿರ್ಮಾಣಕ್ಕಾಗಿ, ಘಟಕ ನಿರ್ಮಿಸಲು ಸುಮಾರು 62,000 ವೆಚ್ಚವಾಗಲಿದ್ದು, ಅದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇಕಡ 33.33 ರಷ್ಟು ಸಹಾಯಧನವನ್ನು ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇಕಡ 25 ರಷ್ಟು ಸಹಾಯಧನವನ್ನು ನೀಡಲಾಗುವುದು.

ಸಹಾಯಧನವನ್ನು ಧನವನ್ನು ಹೊರತುಪಡಿಸಿ ಉಳಿದ ಮೊತ್ತವನ್ನು ಫಲಾನುಭವಿಗಳ ವಂತಿಗೆ ಅಥವಾ ಸಾಲದ ರೂಪದಲ್ಲಿ ಬ್ಯಾಂಕಿನಿಂದ ಪಡೆಯುವುದು




PS_101_ಕರ್ನಾಟಕದ ಭಾಗ್ಯಲಕ್ಷ್ಮಿ ಯೋಜನೆ || KARNATAKA BHAGYLAXMI YOJANE ||

ಪಶು ಸಂಗೋಪನೆಯಲ್ಲಿ ಆಸಕ್ತಿಯಿರುವ ರೈತರಿಗೆ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹೈನುಗಾರಿಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಕೊಪ್ಪಳ ಜಿಲ್ಲೆ, ಮೈಸೂರು ಜಿಲ್ಲೆಯ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಒಂದು ಮಿಶ್ರ ತಳಿ ಹಸು ಅಥವಾ ಎಮ್ಮೆ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತ ಫಲಾನುಭಿಗಳು ಸ್ಥಳೀಯ ಪಶುವೈದ್ಯಾಧಿಕಾರಿಗಳು, ಪಶು ಚಿಕಿತ್ಸಾಲ ಇವರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಜನವರಿ 10 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಅರ್ಜಿ ಸಲ್ಲಿಸಲು ರೈತರ ಬಳಿ 2 ಭಾವಚಿತ್ರಗಳು ಇರಬೇಕು. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪುಸ್ತಕ, ಜಾತಿ ಪ್ರಮಾಣ ಪತ್ರದ ಪ್ರತಿ, ಬಿಪಿಎಲ್ ಕಾರ್ಡ್ ಪ್ರತಿ, ಫ್ರೂಟ್ಸ್ ಐಡಿ ಎಲ್ಲಾ ದ್ವಿ ಪ್ರತಿಗಳಲ್ಲಿ ಅರ್ಜಿ ಸಲ್ಲಿಸಬೇಕು.






PS_95_ಅಯುಷ್ಮಾನ್ ಭಾರತ್ ಆರೋಗ್ಯ್ ಕಾರ್ಡ್ ಹೇಗೆ ಪಡೆದುಕೊಳ್ಳುವುದು ।। AYUSHMAN BHARATH AROGY CARD||


ಆಯ್ಕೆಯಾದ ಪ್ರತಿ ಫಲಾನುಭವಿಗಳಿಗೆ ಒಂದು ಮಿಶ್ರ ತಳಿ ಹಸು ಅಥವಾ ಎಮ್ಮೆ ವಿತರಿಸಲಾಗುವುದು. ಘಟಕದ ಮೊತ್ತ 62 ಸಾವಿರ ರೂಪಾಯಿ ಇರುತ್ತದೆ. ಈ ಯೋಜನೆಯಲ್ಲಿ ಘಟಕ ಸ್ಥಾಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 33.33 ಹಾಗೂ ಇತರೆ ಜನಾಂಗದವರಿಗೆ ಶೇ. 25 ರಷ್ಟು ಸಹಾಯಧನ ನೀಡಲಾಗುವುದು. ಯೋಜನೆಯಡಿ ತಿಪಟೂರು ತಾಲೂಕಿಗೆ ನಿಗದಿಪಡಿಸಿದ ಗುರಿ ಒಟ್ಟು 15 ಆಗಿದೆ. ಅರ್ಜಿ ನಮೂನೆಯನ್ನು ರೈತರು ಹತ್ತಿರದ ಪಶು ಸಂಸ್ಥೆಗಳಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಸ್ಥಳೀಯ ಪಶುವೈದ್ಯ ಸಂಸ್ಥೆಗಳಿಗೆ ಜನವರಿ 15 ರೊಳಗೆ ಸಲ್ಲಿಸಲು ಕೋರಲಾಗಿದೆ.  ಆಸಕ್ತ ರೈತರು ಈ ಯೋಜನೆಯಗಳ ಪ್ರಯೋಜನೆ ಪಡೆದುಕೊಳ್ಳಬಹುದು.


ಮೈಸೂರು ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ
ಹೌದು, 2022-23 ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಪಶುಪಾಲನಾ  ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪಶುಭಾಗ್ಯ ಫಲಾನುಭವಿಗಳ ಆಧಾರಿತ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆ ಕಾರ್ಯಕ್ರಮದಡಿ ಅರ್ಜಿ ಆಹ್ವಾನಿಸಲಾಗಿದೆ.


ಹೌದು, ಹೈನುಗಾರಿಕೆ ಘಟಕ ವೆಚ್ಚಕ್ಕೆ 62 ಸಾವಿರ ರೂಪಾಯಿ ಇದ್ದು. ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 20665 ರೂಪಾಯಿ ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗಕ್ಕೆ 15500 ರೂಪಾಯಿ ಸಹಾಯಧನ ನೀಡಲಾಗುವುದು. ಉಳಿದ ಮೊತ್ತವನ್ನುಫಲಾನುಭವಿಗಳ ವಂತಿಕೆ ಅಥವಾ ಸಾಲದ ರೂಪದಲ್ಲಿ ಬ್ಯಾಂಕಿನಿಂದ ಪಡೆಯಬಹುದು. ಮಹಿಳೆಯರಿಗೆ ಶೇ. 33, ಅಲ್ಪಸಂಖ್ಯಾತರಿಗೆ ಶೇ. 15 ಹಾಗೂ ಅಂಗವಿಕಲರಿಗೆ ಕನಿಷ್ಠ ಶೇ. 3 ಆದ್ಯತೆ ನೀಡಲಾಗುವುದು.  ಆದ್ಯತೆ ಮೇರೆಗೆ ಫಲಾನುಭವಿಗಳನ್ನು ಕೂಲಿ, ಕೃಷಿ ಕಾರ್ಮಿಕರು ಹಾಗೂ ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡವರನ್ನು ಆಯ್ಕೆ ಮಾಡಲಾಗುವುದು.






ಪ್ರಮುಖ ವಿಡಿಯೋ ಗಳು 

1)PS_127_ಬಸವ ವಸತಿ ಯೋಜನೆ ಯಲ್ಲಿ ಉಚಿತವಾಗಿ ಹೊಸ ಮನೆ ನಿರ್ಮಿಸಿಕೊಳ್ಳಿ ।।BASAVA VASATI YOJANE||

2)PS_148_ಮನೆಯಲ್ಲಿ ಕುಳಿತು ತಿಂಗಳಿಗೆ 10,000 ರಿಂದ 25000 ಗಳಿಸಿ SBI ನೀಡುತ್ತಿದೆ ಉದ್ಯೋಗಾವಕಾಶ || SBI OUTLET ||


3)PS_147_ಕರ್ನಾಟಕ ರಾಜ್ಯದಲ್ಲಿ "ಗ್ರಾಮ ಕಾಯಕ ಮಿತ್ರ " ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.।।GRAMA KAYAKA MITRA ||

4)PS_141_ಮನೆಯಲ್ಲೇ ಅಥವಾ ಸ್ವ ಉದ್ಯೋಗ ಮಾಡಿ ಅದೇ ಫೋಟೋ ಶಾಪ್ ಉದ್ಯೋಗ ।। PHOTO SHOP UDYOG ||















ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು