ಮೇದಾರ ಹಾಗೂ ಮಾಲಿ-ಮಾಲಗಾರ್ ಹಾಗೂ ಹೂಗಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಆದೇಶ

 ಮೇದರ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಆದೇಶ 



ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತ ರೂಢ ಬಿಜೆಪಿಯು ಹಿಂದುಳಿದ ವರ್ಗಗಳ ಓಲೈಕೆ ಮುಂದುವರೆದಿದ್ದು, ಮಂಗಳವಾರ ಮತ್ತೊಂದು ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇದರ, ಬಟ್ಟರ್, ಬರ್ನೆಡ್, ಗೌರಿಗ, ಗೌವ್ ರಿಗ, ಗೌರಿ, ಗೌರಿ ಮರಾಠ, ಮೇದರಿ,  ಬುರುಡ್ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿ ಉದ್ದೇಶದಿಂದ 'ಕರ್ನಾಟಕ ಮೇದರ ಅಭಿವೃದ್ಧಿ ನಿಗಮ' ಸ್ಥಾಪಿಸಿ ಸರ್ಕಾರ ಆದೇಶಿಸಿದೆ.


ಮಹಿಳೆಯರಿಗೆ ಗುಡ್ ನ್ಯೂಸ್,,, ಯಾವುದೇ ವ್ಯಾಪಾರ ಮಾಡಲು ಸರ್ಕಾರದ ವತಿಯಿಂದ ಬಡ್ಡಿ ಇಲ್ಲದೆ 3 ಲಕ್ಷ ರೂ ಸೌಲಭ್ಯ :

ಮಾಲಿ-ಮಾಲಗಾರ್ ಹಾಗೂ ಹೂಗಾರ ಅಭಿವೃದ್ಧಿ ನಿಗಮ 

ಇದೆ ವೇಳೆ ಹೂವಾಡಿಗ, ಹೂಗಾರ್, ಹುಗಾರ್, ಮಾಲಗರ್, ಮಾಲಿ, ಫುಲ್ ಮಾಲಿ, ಪುಲಾರಿ, ಪೂಲಾರಿ, ಜಿರ್ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ 'ಕರ್ನಾಟಕ ಮಾಲಿ-ಮಾಲಗಾರ್ ಹಾಗೂ ಹೂಗಾರ್ ಅಭಿವೃದ್ಧಿ ನಿಗಮ' ಸ್ಥಾಪಿಸಲಾಗಿದೆ. ಈ ಸಂಬಂಧ ಸೋಮವಾರವೇ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ಮಂಗಳವಾರ ಅಧಿಕೃತಿ ಆದೇಶ ಹೊರಬಿದ್ದಿದೆ.















ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು