ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಉಚಿತ ಮನೆ ಸೌಲಭ್ಯ ಇಂದೇ ಅರ್ಜಿ ಸಲ್ಲಿಸಿ.
ಲೇಬರ್ ಕಾರ್ಡ್ ಹೊಂದಿರುವಂತಹ ಜನರು ಇದೀಗ ಸರ್ಕಾರದ ಕಡೆಯಿಂದ ಉಚಿತ ಮನೆ ಪಡೆದುಕೊಳ್ಳುವ ಸೌಲಭ್ಯ ಜಾರಿಗೆ ಬಂದಿದೆ.
ಈ ದಿನಾಂಕದಂದು ಖಾತೆಗೆ ಸೇರುತ್ತೆ ೧೪ನೇ ಕಂತಿನ ಹಣ, ಡೇಟ್ ನೆನಪಿಟ್ಟುಕೊಳ್ಳಿ!
ರಾಜ್ಯ ಸರ್ಕಾರವು ಕಾರ್ಮಿಕರಿಗೆ ಅಭಿವೃದ್ಧಿ ಹೊಂದಲು ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಕಾರ್ಮಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ. ಕಾರ್ಮಿಕರಿಗೆ ಶ್ರಮಿಕ್ ನಿವಾಸ ಎಂಬ ಯೋಜನೆ ಅಡಿಯಲ್ಲಿ ಕಾರ್ಮಿಕರು ಉಳಿದುಕೊಳ್ಳಲು ಮಂಡಳಿ ಮೂಲಕ ವಸತಿ ನಿಲಯ ಮಿನಿ ನಿವಾಸ್ ಯೋಜನೆಯಡಿ ದೇಶದಲ್ಲೇ ಮೊದಲ ಬಾರಿಗೆ ವಸತಿ ನಿಲಯಗಳಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ ಕಾರ್ಮಿಕ ಇಲಾಖೆಯ ಆಶ್ರಯ.
ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶ ಸಿಗಲಿದೆ.
ಮುಖ್ಯವಾಗಿ ಹೇಳಬೇಕೆಂದರೆ ಯಾರು ಕಾರ್ಮಿಕ ಕಾರ್ಡ್ ಹೊಂದಿರುವ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಕಾರ್ಮಿಕರ ಇಲಾಖೆ ಭೇಟಿ ನೀಡಿ ಪರಿಶೀಲನೆ ಮಾಡಿಕೊಳ್ಳಬೇಕು. ಹಾಗೂ ಇದರ ಅವಕಾಶ ಕಲ್ಪಿಸಿಕೊಂಡು ಆಶ್ರಯಕ್ಕೆ ಸಹಾಯ ಸಿಕ್ಕಂತಾಗುತ್ತದೆ.
ಸರ್ಕಾರದಿಂದ ಬರುವಂತಹ ಯೋಜನೆಗಳ ಲಾಭ ಪಡೆದುಕೊಂಡು ಆರ್ಥಿಕತೆಯನ್ನು ಅಭಿವೃದ್ಧಿ ಮಾಡಿಕೊಳ್ಳಬೇಕು.
ಕಾರ್ಮಿಕ ಇಲಾಖೆಯು ಈಗಾಗಲೇ ದೊಡ್ಡಬಳ್ಳಾಪುರ ತಾಲೂಕಿನ ಬ್ಯಾಡನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ 19 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರಮಿಕ ನಿವಾಸ, ವಸತಿ ಸಂಕೀರ್ಣವನ್ನು ನಿರ್ಮಾಣ ಮಾಡಿದೆ ಎಂದು ತಿಳಿದುಬಂದಿದೆ.
SSLC ಹಾಲ್ ಟಿಕೆಟ್ ಡೌನ್ಲೋಡ್ ಮಾಡಬೇಕೆ ಇಲ್ಲಿದೆ ಸಂಪೂರ್ಣ ಮಾಹಿತಿ:
ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ವಸತಿ ವ್ಯವಸ್ಥೆ ದೇಶದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ಮಾಡುವ ಕಟ್ಟಡ ಕಾರ್ಮಿಕರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಸತಿ
ದೊಡ್ಡಬಳ್ಳಾಪುರ ತಾಲೂಕಿನ ಕೈಗಾರಿಕಾ ವಲಯದ ಬದನ ಹಳ್ಳಿಯಲ್ಲಿ ಶ್ರಮಿಕ್ ನಿವಾಸ್ ಯೋಜನೆ ಅಡಿ ಶ್ರಮಿಕ್ ವರ್ಗಕ್ಕೆ ವಸತಿ ನೀಡುವ ಸಲುವಾಗಿ ನಿರ್ಮಿಸಲಾಗುತ್ತಿರುವ ವಸತಿ ಸಮುಚ್ಚಯ ಉದ್ಘಾಟನೆಗೆ ಸಜ್ಜಾಗುತ್ತಿದೆ.
ಈ ವಸತಿ ಸಮುಚ್ಚಯವು ರಸ್ತೆ ಬದಿಗಳಲ್ಲಿ ಟೆಂಟ್ ಗಳನ್ನು ಹಾಕಿಕೊಂಡು ಜೀವನ ನಡೆಸುವ ಕೂಲಿ ಕಾರ್ಮಿಕರಿಗೆ ಗೌರವಯುತವಾಗಿ ಜೀವನ ನಡೆಸಲು ಸಹಾಯ ಮಾಡುತ್ತದೆ.