ಅಂಗನವಾಡಿ ಸಹಾಯಕಿ ತಾತ್ಕಾಲಿಕ ಪಟ್ಟಿ ಪ್ರಕಟ:
ಆಕ್ಷೇಪಣೆ ಅಹ್ವಾನ
ವಿಜಯಪುರ ನಗರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ 01 ಅಂಗನವಾಡಿ ಸಹಾಯಕಿ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆಯಾದ ಆಯ್ಕೆಪಟ್ಟಿಯನ್ನು ಕಚೇರಿಯ ಸೂಚನಾ ಘಟಕದಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 09-032023 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆಯನ್ನು ಶಿಶು ಅಭಿವೃದ್ಧಿ ಯೋಜನೆ, ವಿಜಯಪುರ ನಗರ ಕಚೇರಿಗೆ ಸಲ್ಲಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.