ನಾಲ್ಕು ಅಭಿವೃದ್ಧಿ ನಿಗಮದಿಂದ ಉಚಿತ ಬೈಕ್ ವಿತರಣೆ ಕೂಡಲೇ ಅರ್ಜಿ ಸಲ್ಲಿಸಿ

 4 ಅಭಿವೃದ್ಧಿ ನಿಗಮದಿಂದ ಉಚಿತ ಬೈಕ್ ವಿತರಣೆ ಕೂಡಲೇ ಅರ್ಜಿ ಸಲ್ಲಿಸಿ 




ಪ್ರಿಯ ಸಾರ್ವಜನಿಕರೇ ರಾಜ್ಯದಲ್ಲಿ ಸರ್ಕಾರವು ಹಲವಾರು ತಂತ್ರಗಳನ್ನು ರೂಪಿಸಿ ರೈತರ ಪರವಾನಗಿ ನಿಂತು ಕೆಲಸ ಮಾಡುತ್ತಿದೆ. ಅದೇ ರೀತಿ ರಾಜ್ಯ ಸರ್ಕಾರವು ಈಗ ಮತ್ತೊಂದು ಸುವರ್ಣ ಅವಕಾಶ ಕೊಡುತ್ತಿದೆ. ಏನೆಂದರೆ 


೧) ಕರ್ನಾಟಕ ರಾಜ್ಯ ಸಫಾಯಿ ಕರ್ಮಾಚಾರಿ ಅಭಿವೃದ್ಧಿ ನಿಗಮ, 


೨) ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, 



೩) ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, 



೪) ಭೋವಿ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ



ನಿಗಮಗಳ ವತಿಯಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಡಾ.ಬಾಬು ಜಗಜೀವನ ರಂ    

ಸ್ವ-ಉದ್ಯೋಗ ಯೋಜನೆಯಡಿ 28,000 ದ್ವಿಚಕ್ರ ವಾಹನ ವಿತರಣೆಗಾಗಿ ಗುರಿ ನಿಗದಿಪಡಿಸಲಾಗಿದ್ದು, ಈ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ಮಾಡಲು ಸರ್ಕಾರವು ನಿರ್ಧರಿಸಿದೆ. 2022-23 ನೇ ಸಾಲಿನ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಯ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ವಿದ್ಯುತ್ ಚಾಲಿತ, ಇತರೆ ದ್ವಿಚಕ್ರ ವಾಹನಗಳ ಸೌಲಭ್ಯಕ್ಕಾಗಿ ಸಫಾಯಿ ಕರ್ಮಾಚಾರಿ, ಪೌರ ಕಾರ್ಮಿಕ, ಮ್ಯಾನುವೆಲ್ ಸ್ಕ್ಯಾವೆಂಜರ್ ವೃತ್ತಿಯನ್ನು ನಿರ್ವಹಿಸುತ್ತದೆ ಅಥವಾ ಅವರ ಅವಲಂಬಿತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

ಅರ್ಜಿ ಸಲ್ಲಿಸಲು ಮೇಲೆ ತಿಳಿಸಿರುವಂತೆ ವಯೋಮಿತಿ 20 ರಿಂದ 60 ವರ್ಷದ ಒಳಗಾಗಿರಬೇಕು ಮತ್ತು ವಾಹನ ನಡೆಸಲು ಅವರಿಗೆ ಡ್ರೈವಿಂಗ್ ಲೈಸೆನ್ಸ್ ಹಾಗೂ ಅವರಿಗೆ ಐಡಿ ಪ್ರುಫ್ ಅಂದರೆ ವಿಕಲಚೇತನ ಹೊಂದಿರುವ ಪತ್ರ ನಂತರ ಈ ಹಿಂದೆ ಅರ್ಜಿ ಸಲ್ಲಿಸಬಾರದು ಸಲ್ಲಿಸಿದರು ಮತೊಮ್ಮೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಈ ದಾಖಲೆಗಳೊಂದಿಗೆ ಅರ್ಜಿ ಫಾರ್ಮ್ ಅನ್ನು ತುಂಬಿ ಕೊಡಬೇಕಾಗುತ್ತದೆ.


ಅರ್ಜಿ ಸಲ್ಲಿಸಲು ಅರ್ಹತೆ :

★ ಈಗಾಗಲೇ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆದಿರಬಾರದು.
★ 21 ರಿಂದ 50 ವರ್ಷ ವಯಸ್ಸಿನೊಳಗಿನ ಫಲಾಪೇಕ್ಷಿಗಳು ಅರ್ಜಿಗಳನ್ನು ಸಲ್ಲಿಸಬಹುದು.
★ ವಾಹನ ಸೌಲಭ್ಯವನ್ನು ಪಡೆಯಲು ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ :

ಅರ್ಜಿಯನ್ನು ಬಾಬಾ .ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ದ ಎಲ್ಲಾ ಜಿಲ್ಲೆಯ  ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ !! ರಾಷ್ಟೀಯ ಸೇವಾ ಕಾರ್ಯಕರ್ತರಾಗಿ ಅರ್ಜಿ ಆಹ್ವಾನ








ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು