ವೀಕೆಂಡ್ ವಿಥ್ ರಮೇಶ್ ರವರ ಸಂಭಾವನೆ ಕೇಳಿದ್ರೆ ಆಶ್ಚರ್ಯ ಪಡುತ್ತೀರಾ!

ವೀಕೆಂಡ್ ವಿಥ್ ರಮೇಶ್ ಪ್ರತಿ ಎಪಿಸೋಡ್ ಗೆ ಪಡೆಯುವ ಸಂಭಾವನೆ .......... ಕುರಿತಾದ ಸಂಪೂರ್ಣ ಮಾಹಿತಿ.


ವೀಕೆಂಡ್ ವಿಥ್ ರಮೇಶ್ ಸೀಸನ್ 5 :

         ಕನ್ನಡ ಚಿತ್ರರಂಗದಲ್ಲಿ ಇಂದಿಗೂ ಕೂಡ ಬಹು ಬೇಡಿಕೆಯ ನಟ ನಿರ್ದೇಶಕನಾಗಿ ಕಾಣಿಸಿಕೊಳ್ಳುವ ರಮೇಶ್ ಅರವಿಂದ್ ರವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ರತಿ ಎಪಿಸೋಡ್ ಗೆ ಭರ್ಜರಿ ಸಂಭಾವನೆಯನ್ನು ಪಡೆಯುತ್ತಾರೆ. ಇದರ ಸಂಪೂರ್ಣ ಮಾಹಿತಿಯೊಂದಿಗೆ ನೀವು ಈ ಬಾರಿ ಯಾವೆಲ್ಲ ಅತಿಥಿಗಳು ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ತಿಳಿಯಬಹುದು.


ಈ ಕಾರ್ಯಕ್ರಮವನ್ನು ನಿರೂಪಕನಾಗಿ ಕನ್ನಡ ಚಿತ್ರರಂಗದ ಎವರ್ ಗ್ರೀನ್ ನಟ ಆಗಿರುವ ರಮೇಶ್ ಅರವಿಂದ್ ರವರು ನಡೆಸಿಕೊಡಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಈ ಬಾರಿ ರಿಷಬ್ ಶೆಟ್ಟಿ ಸೇರಿದಂತೆ ಅಷ್ವಿನಿ ಪುನೀತ್ ರಾಜಕುಮಾರ್ ರವರೆಗೆ ಕೂಡ ಕರ್ನಾಟಕ ಮೂಲದ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ ಎನ್ನುವುದಾಗಿ ತಿಳಿದುಬಂದಿದೆ. ಕೇವಲ ಇವರು ಮಾತ್ರವಲ್ಲದೆ ಕ್ರಿಕೆಟ್ ಕ್ಷೇತ್ರದ ಹಲವಾರು ಗಣ್ಯರು ಕೂಡ ಆಗಮಿಸಲಿದ್ದಾರೆ.

        ರಮೇಶ್ ಅರವಿಂದ ರವರು ಅನೇಕ ಸಾಧಕರ ಸಾಧನೆಯನ್ನು ಸಾರುವಂತಹ ವಿಶೇಷ ಕಾರ್ಯಕ್ರಮ ಆಗಿರುವ ವೀಕೆಂಡ್ ವಿತ್ ರಮೇಶ್ ಸೀಸನ್ 5 ಇದೆ ಮಾರ್ಚ್ 25 ರಿಂದ ಜಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವನ್ನು ಪ್ರಾರಂಭಿಸಲಿದ್ದು ಹಲವಾರು ಚಿತ್ರರಂಗದ ಖ್ಯಾತ ನಾಮರು ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬರಲಿದ್ದಾರೆ ಎನ್ನುವ ಸುದ್ದಿ ಇದೆ.


ಪ್ರತಿ ಎಪಿಸೋಡ್ ಗೆ ಪಡೆಯುವ ಸಂಭಾವನೆ :

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ನಡೆಸಿಕೊಡುವ ರಮೇಶ್ ಅರವಿಂದ್ ರವರು ಪ್ರತಿ ಎಪಿಸೋಡ್ ಗೆ ಐದರಿಂದ 10 ಲಕ್ಷ ರೂಪಾಯಿ ಪಡೆದುಕೊಳ್ಳಬಹುದು ಎನ್ನುವ ನಿರೀಕ್ಷೆ ಇದೆ.



 

ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ




@@@@@@@@@@@@@@@@@@@@@@@@@








ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು