KPSC Junior Accounts Assistants Application : ಕರ್ನಾಟಕ ಸ್ಟೇಟ್ ಆಡಿಟ್ ಅಂಡ್ ಅಕೌಂಟ್ಸ್ ಡಿಪಾರ್ಟ್ ಮೆಂಟ್ ನ ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ 67 ಆಫೀಸ್ ಹುದ್ದೆಗಳ ಅರ್ಜಿ ಗೆ ಲಿಂಕ್ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ರಾಜ್ಯ ಆಡಿಟ್ ಅಂಡ್ ಅಕೌಂಟ್ಸ್ ಡಿಪಾರ್ಟ್ ಮೆಂಟ್ ನ 67 ಆಫೀಸ್ ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳ ಭರ್ತಿಗೆ ಇದೀಗ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಬಿಡುಗಡೆ ಮಾಡಿದೆ. ಆಸಕ್ತರು ಕೊನೆ ಕ್ಷಣದವರೆಗೆ ಕಾಯದೆ ಬೇಗ ಅರ್ಜಿ ಹಾಕಿ.
KSAD ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕುವ ವಿಧಾನ :
KPSC ವೆಬ್ ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ.
ಓಪನ್ ಆದ ಪೇಜ್ ನಲ್ಲಿ Apply Online for Various ನೋಟಿಫಿಕೇಷನ್ಸ್ ಎಂದಿರುವಲ್ಲಿ ಕ್ಲಿಕ್ ಮಾಡಿ.
ನಂತರ ತೆರೆಯುವ ವೆಬ್ ಪೇಜ್ ನಲ್ಲಿ Click Here to Apply Online For the Post of Juniour Accounts Assistant in the Department of Karnataka State Accounts and Audit ಎಂದಿರುವ ಲಿಂಕ್ ಕ್ಲಿಕ್ ಮಾಡಿ.
ಈಗಾಗಲೇ KPSC ವೆಬ್ ನಲ್ಲಿ ರಿಜಿಸ್ಟ್ರೇಷನ್ ಮಾಡಿದ್ದಲ್ಲಿ, ಯೂಸರ್ ನೇಮ್ , ಪಾಸ್ವರ್ಡ್ ನಲ್ಲಿ ನೀಡಿ ಲಾಗ್ ಇನ್ ಮಾಡಿ.
ನಂತರ ಸದರಿ ಹುದ್ದೆಗೆ ಅಪ್ಲಿಕೇಷನ್ ಸಲ್ಲಿಸಬಹುದು.
ಅಭ್ಯರ್ಥಿಗಳು ಮೊದಲ ಬಾರಿಗೆ ಆಯೋಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿದಲ್ಲಿ Click here for One Time Registration ಲಿಂಕ್ ಮಾಡಿ.
ಆಯೋಗದ ಮತೊತಂದು ವೆಬ್ ಪೇಜ್ ತೆರೆಯುತ್ತದೆ. ಇಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, ರಿಜಿಸ್ಟ್ರೇಷನ್ ಪಡೆಯಿರಿ.
ನಂತರ ಅರ್ಜಿ ಸಲ್ಲಿಸಿ.
ಶುಲ್ಕ ಪಾವತಿ ನಂತರ, ಮುಂದಿನ ರೆಫೆರೆನ್ಸಗಾಗಿ ಅಪ್ಲಿಕೇಶನ್ ಡೌನ್ಲೋಡ್ ಮಾಡಿ, ಪ್ರಿಂಟ್ ತೆಗೆದುಕೊಳ್ಳಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 25ರ ರಾತ್ರಿ 11:59 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಕೆಳಗಿನ 3 ಹಂತಗಳನ್ನು ಫಾಲೋ ಮಾಡಬೇಕು.
ಮೊದಲನೇ ಹಂತ : ಪ್ರೊಫೈಲ್ ಕ್ರಿಯೇಟ್ / ಅಪ್ಡೇಟ್
ಎರಡನೇ ಹಂತ : ಅಪ್ಲಿಕೇಶನ್ ಸಬ್ಮಿಷನ್
ಮೂರನೇ ಹಂತ : ಅಪ್ಲಿಕೇಶನ್ ಶುಲ್ಕ ಪಾವತಿ ಮಾಡುವುದು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
ಅರ್ಜಿದಾರನ ಹೆಸರು
ತಂದೆ - ತಾಯಿ ಹೆಸರು
ತಂದೆ - ತಾಯಿ ಹೆಸರು
SSLC ಅಂಕಪಟ್ಟಿ
ಪಿಯುಸಿ ಅಂಕಪಟ್ಟಿ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಆಧಾರ್ ಕಾರ್ಡ್
ಇ-ಮೇಲ್ ವಿಳಾಸ
ಮೊಬೈಲ್ ನಂಬರ್
ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ
@@@@@@@@@@@@@@@@@@@@@@@@@
Tags
Govt.scheme