ಜೇನು ಕುರುಬ-ಕಾಡು ಕುರುಬ ಸಮುದಾಯಕ್ಕೆ ವಿಶೇಷ ಮತಗಟ್ಟೆ.

 ಜೇನು ಕುರುಬ-ಕಾಡು ಕುರುಬ ಸಮುದಾಯಕ್ಕೆ ವಿಶೇಷ ಮತಗಟ್ಟೆ.


ಪ್ಯಾನ್-ಆಧಾರ್ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡದ ಜೇನು ಕುರುಬ ಮತ್ತು ಕಾಡು ಕುರುಬ ಸಮುದಾಯಕ್ಕೆ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಇಂದು ಚುನಾವಣಾ ದಿನಾಂಕ ಘೋಷಣೆ ಮಾಡುವ ವೇಳೆ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಮೇ 24 ರೊಳಗೆ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ದಿನಾಂಕ 31-03-2023 ರಂದು ಪ್ರಾರಂಭ :


ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ




@@@@@@@@@@@@@@@@@@@@@@@@@










ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು