ಪಾಲಿಕೆಯಿಂದ ಹುಬ್ಬಳ್ಳಿ ಧಾರವಾಡದಲ್ಲಿ ಶೌಚಾಲಯ ನಿರ್ಮಾಣ !

ಪಾಲಿಕೆಯಿಂದ ಹುಬ್ಬಳ್ಳಿ ಧಾರವಾಡದಲ್ಲಿ ಶೌಚಾಲಯ ನಿರ್ಮಾಣ !


18 ಶೌಚಾಲಯ ನಿರ್ಮಾಣ:

      ಕೊನೆಗೂ ಪಾಲಿಕೆ ಅವಳಿ ನಗರದಲ್ಲಿ ಸಾರ್ವಜನಿಕರ ಶೌಚಾಲಯ ನಿರ್ಮಾಣದ ಕಾಮಗಾರಿ ಕೈಗೊಳ್ಳಲು ಮುಂದಾಗಿರುವುದಕೆ ಜಗದೀಶ ಹೊಂಬಾಳ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಆಯುಕ್ತರ ಗಮನಕ್ಕೆ ತರಲಾಗಿತ್ತು. ಖಾಸಗಿ ಸಹಭಾಗಿತ್ವದಲ್ಲಿ ಸುಮಾರು 18 ಶೌಚಾಲಯಗಳಿಗೆ ಸ್ಥಳ ಗುರುತಿಸಲಾಗಿದೆ. ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿದ ಜಿಲ್ಲಾಡಳಿತ, ಆಯುಕ್ತರಿಗೆ ಹಾಗು ಮಹಾಪೌರರಿಗೆ ಅಭಿನಂದನೆ ತಿಳಿಸಿದ್ದಾರೆ.

ಮುಖ್ಯ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿ.ಎಂ.ಕಿಸಾನ್-ಕರ್ನಾಟಕ)



ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ




@@@@@@@@@@@@@@@@@@@@@@@@@







ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು