ನೂತನ ಶಾಲಾ ಕೊಠಡಿಯನ್ನು ಉದ್ಘಾಟನೆ ಮಾಡಿದ ಶಾಸಕರು

ನೂತನ ಶಾಲಾ ಕೊಠಡಿಯನ್ನು ಉದ್ಘಾಟನೆ ಮಾಡಿದ ಶಾಸಕರು 




     ಗದಗ ತಾಲೂಕಿನ ಶಿರುಂಜ ಗ್ರಾಮದಲ್ಲಿ ನೂತನ ಶಾಲಾ ಕೊಠಡಿಯ ಉದ್ಘಾಟನೆಯನ್ನು ನೆರವೇರಿಸಲಾಯಿತು. ಗದಗ ಶಾಸಕ H K ಪಾಟೀಲ್ ಅವರು ಉದ್ಘಾಟನೆ ಮಾಡಿದರು. ಅಲ್ಲದೇ, ಪ್ರಾಥಮಿಕ ಶಾಲಾ ಕೊಠಡಿಗೆ ಭೂಮಿ ಪೂಜೆಯನ್ನು ನಡೆಸಲಾಯಿತು.


 ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿರುವ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸದಾ ಹಾತೊರೆಯುತ್ತಿರುತ್ತೇನೆ. ಆದಷ್ಟು ಬೇಗನೆ ಈ ಕಟ್ಟಡಗಳು ನಿರ್ಮಾಣವಾಗಿ ಬಳಕೆಗೆ ಒದಗಿಬರಲಿ ಎಂದು ಆಶಿಸಿದರು. ಈ ವೇಳೆ ಹಲವರು ಭಾಗಿಯಾಗಿದ್ದರು.






ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು