ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ :

 ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ :


ಬಾಗಲಕೋಟೆ ಜಿಲ್ಲೆಯ ಯಾವುದೇ ಗ್ರಾಮ ಅಥವಾ ನಗರ ಪಟ್ಟಣ ಪ್ರದೇಶದಲ್ಲಿ ಕುಡಿಯುವ ಸಮಸ್ಯೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಶಿವಯೋಗಿ ಕಳಸದ ಸೂಚಿಸಿದರು. 

ಕುಡಿಯುವ ನೀರಿಗೆ ತತ್ವಾರ ಒದಗದಂತೆ ಕ್ರಮಕ್ಕೆ ಸೂಚನೆ ಜಿಲ್ಲಾ ಪಂಚಾಯತ್ ಹಳೆಯ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀನೆಲ ಸಭೆ ಹಾಗೂ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು ಮುಂಬರುವ ವಿಧಾನ ಸಭಾ ಚುನಾವಣಾ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಮತದಾರರು ಮತದಾನ ಬಹಿಷ್ಕರಿಸುವಂತಹ ಸಂದರ್ಭ ಸನ್ನಿವೇಶ ಉಂಟಾಗದಂತೆ ನೋಡಿಕೊಳ್ಳುವುದು ಎಲ್ಲ ಅಧಿಕಾರಿಗಳ ಜವಾಬ್ದಾರಿಯಾಗಿರುವುದರಿಂದ ಎಲ್ಲೂ ಕೂಡ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ವಿಶ್ವ ಸಂಸ್ಥೆಯಲ್ಲಿ ಕಾಂತಾರ ಚಿತ್ರದ ನಟ ರಿಷಬ್ ಶೆಟ್ಟಿ ಮಾತನಾಡಿದರು.

 

ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ




@@@@@@@@@@@@@@@@@@@@@@@@@









ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು