47 ಸಹಕಾರ ಇಲಾಖೆ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ..... ಅರ್ಹತೆ, ಶೈಕ್ಷಣಿಕ ವಿವರ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ.

KPSC ನೇಮಕಾತಿ 2023: 47 ಸಹಕಾರ ಇಲಾಖೆ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಸಂಬಳ ರೂ 52,650 ರವರೆಗೆ 



ಹೌದು ಶಕರ ಸಂಘಗಳ 47 ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಕರ್ನಾಟಕ ಲೋಕಸೇವಾ ಆಯೋಗವು ಅಧಿಕೃತ ಅಧಿಸೂಚನೆಯ ಮಾರ್ಚ್ 2023ರ ಮೂಲಕ ಸಹಕಾರ ಸಂಘಗಳ ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

   KPSC ನೇಮಕಾತಿ 2023ರಂತೆ 47 ಸಹಕಾರ ಇಲಾಖೆ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಇಂದಿನಿಂದ ಏಪ್ರಿಲ್ 30-2023 ರವರೆಗೂ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

KPSC ನೇಮಕಾತಿ 2023 ಅರ್ಹತಾ ವಿವರ:

ಶೈಕ್ಷಣಿಕ ಅರ್ಹತೆ- KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.



ವಯೋಮಿತಿ :

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 30 ಏಪ್ರಿಲ್ 2023 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಟ 35 ವರ್ಷ ಒಳಗಿನವರಾಗಿರಬೇಕು.

2A, 2B, 3A, 3B, OBC ಅಭ್ಯರ್ಥಿಗಳು : 03 ವರ್ಷಗಳು 

SC, ST ಅಭ್ಯರ್ಥಿಗಳು : 05 ವರ್ಷಗಳು 

PWD ಅಭ್ಯರ್ಥಿಗಳು : 10 ವರ್ಷಗಳು 

ಅರ್ಜಿ ಸಲ್ಲಿಸುವುದು ಹೇಗೆ ?

ಮೊದಲನೆಯದಾಗಿ KPSC ನೇ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುವುದನ್ನು ಖಚಿತಪಡಿಸಿಕೊಳ್ಳಿ 

ಆನ್ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್-ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯುಮ್, ಯಾವುದೇ ಅನುಭವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.



ಅರ್ಜಿ ಶುಲ್ಕ :

ಸಾಮಾನ್ಯ ಅಭ್ಯರ್ಥಿಗಳು ರೂ 600/-

2A, 2B, 3A, 3B OBC ಅಭ್ಯರ್ಥಿಗಳು : ರೂಪಾಯಿ 300/--

ಮಾಜಿ ಸೇವಾ ಅಭ್ಯರ್ಥಿಗಳು : ರೂಪಾಯಿ 50/-

SC / ST ಅಭ್ಯರ್ಥಿಗಳು : ಶೂನ್ಯ 

ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಸಂದರ್ಶನ 




ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ




@@@@@@@@@@@@@@@@@@@@@@@@@









ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು