ಸರ್ಕಾರಿ ಹುದ್ದೆಗಾಗಿ ನಿರೀಕ್ಷೆಯಲ್ಲಿ ಇರುವವರಿಗೆ ಗುಡ್ ನ್ಯೂಸ್ ...! ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕೇ? ಹಾಗಿದ್ದಲ್ಲಿ ಈಗಲೇ ಅರ್ಜಿ ಸಲ್ಲಿಸಿ ......

ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ :
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಮಾನದಂಡಗಳೇನು ತಿಳಿಯಬೇಕೇ ಇದರ ಮಾಹಿತಿ ಇಲ್ಲಿದೆ ನೋಡಿ...







        ಕರ್ನಾಟಕ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ  ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಾಬ್ ನಿರೀಕ್ಷೆಯಲ್ಲಿ ಇರುವವರಿಗೆ ಇಲ್ಲಿದೆ ಗುಡ್ ನ್ಯೂಸ್ KPSC ಯಿಂದ ಭರ್ಜರಿ ನೇಮಕಾತಿ, ಜೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ಕರ್ನಾಟಕ ಲೋಕಸೇವಾ ಆಯೋಗ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ & ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲ ಮಾಹಿತಿ ತಿಳಿಯೋಣ ..


ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಲ್ಲಿ ವಾಣಿಜ್ಯ ಶಾಸ್ತ್ರವನ್ನು ಅಕೌಂಟೆನ್ಸಿ ವಿಷಯದೊಂದಿಗೆ ಪಿಯುಸಿ ಯನ್ನು ಉತ್ತೀರ್ಣ ಹೊಂದಿರಬೇಕು.



ಹುದ್ದೆಯ ಸಂಪೂರ್ಣ ವಿವರ :

ಪರಿಶಿಷ್ಟ ಜಾತಿ - 12

ಪರಿಶಿಷ್ಟ ಪಂಗಡ - 05

ಪ್ರವರ್ಗ 1              - 03

2ಎ                         - 10 

2ಬಿ                         - 03

3ಎ                         - 02

3ಬಿ                         - 03

ಸಾಮಾನ್ಯ ವರ್ಗ   - 29 

ಒಟ್ಟು ಹುದ್ದೆಗಳು  - 67

ಅರ್ಜಿ  ಶುಲ್ಕ :

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ ; ರೂ 600 + 35

ಪ್ರವರ್ಗ 2ಎ / 2ಬಿ / 3ಎ / 3ಬಿ  ಅಭ್ಯರ್ಥಿಗಳಿಗೆ ; ರೂ 300 + 35

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ; ರೂ50 + 35 

ಪ.ಜಾ / ಪ.ಪಂ /    ಸೇರಿದ ಅಭ್ಯರ್ಥಿಗಳಿಗೆ ; ಪ್ರಕ್ರಿಯೆ ಶುಲ್ಕ ರೂ 35 ಮಾತ್ರ.

ಅರ್ಜಿ ಶುಲ್ಕವನ್ನು ಆನ್ಲೈನ್ / ಆಫ್ ಲೈನ್ ಮುಖಾಂತರ ಪಾವತಿ ಮಾಡಬಹುದು 


ವಯೋಮಿತಿ 
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಠ 18 ವರ್ಷ ಪೂರೈಸಿರಬೇಕು & 35  ವರ್ಷವನ್ನು ಮೀರಿರಬಾರದು. 


ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ;
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC /ST ) : 05 ವರ್ಷ 

ಇತರೆ ಹಿಂದುಳಿದ ವರ್ಗ (OBC) : 03 ವರ್ಷ 

ಅಂಗವಿಕಲ (PWD) : ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.


ಆಯ್ಕೆ ವಿಧಾನ :
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ :
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 25/03/20223 ರಿಂದ 25/04/2023 ರವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮಹಾಮಂಡಲದ ವೆಬ್ ಸೈಟ್ www.kpsc.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.



ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 25/03/2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :     25/04/2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ :  26/04/2023

ಅರ್ಜಿ ಸಲ್ಲಿಸಲು ಕೆಳಗಿದ ಲಿಂಕ್ ಮೂಲಕ ಸಲ್ಲಿಸಿ    





ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ




@@@@@@@@@@@@@@@@@@@@@@@@@







ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು