'ಕೆನರಾ ಬ್ಯಾಂಕ್' ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ!
ನೇಮಕಾತಿ ಪ್ರಾಧಿಕಾರ ಕರ್ನಾಟಕ ಅರಣ್ಯ ಇಲಾಖೆ :
ಅರಣ್ಯ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದೊನಾಂಕದೊಳಗೆ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಥಿ ವೇತನ ಶ್ರೇಣಿ, ವಯೋಮಿತಿ ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿ ಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
2022-23 ಸಾಲಿನಲ್ಲಿ ರಾಜ್ಯದ ವಿವಿಧ ಅರಣ್ಯ ವೃತ್ತಗಳಲ್ಲಿ ಖಾಲಿ ಇರುವ ಆನೆ ಕಾವಾಡಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಕೊಡಗು, ಚಾಮರಾಜನಗರ, ಮೈಸೂರು, ಶಿವಮೊಗ್ಗ ಅರಣ್ಯ ವೃತ್ತಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಥಿ ವಯೋಮಿತಿ ಹಾಗು ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಸೂಚಿಸಿರುವ ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗು ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಲಿಂಕ್ ಹಾಗೂ ಅಧಿಕೃತ ವೆಬ್ ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ವಯಸ್ಸಿನ ಅರ್ಹತೆಗಳು:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಎಸ್/ಸಿ , ಎಸ್/ಟಿ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಇತರೆ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಟ ವಯಸ್ಸು ಮೀರಿರಬಾರದು.
ಅರ್ಜಿ ಸಲ್ಲಿಸಲು ದಿನಾಂಕ :
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 30-03-2023
ಕೊನೆ ದಿನಾಂಕ29-04-2023
ಅಭ್ಯರ್ಥಿಗಳ ಸಂದರ್ಶನ ದಿನಾಂಕ ಮೇ 6-07-2023
ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ದಿನಾಂಕ 29-05-2023 ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆ ದಿನಾಂಕ 01-06-2023
ನೇಮಕಾತಿ ಆದೇಶ ನೀಡುವುದು 01-07-2023
ಅರ್ಜಿ ನಮೂನೆಯನ್ನು ಪಡೆದು ಬೆರಳಚ್ಚು / ಕಂಪ್ಯೂಟರ್ ಪ್ರಿಂಟ್ ಮಾಡಿಸಿ ಭರ್ತಿ ಮಾಡಿದ ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸುವುದು.
ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ :
ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಕೊಡಗು/ಚಾಮರಾಜನಗರ/ಮೈಸೂರು/ಶಿವಮೊಗ್ಗ ಅರಣ್ಯ ವೃತ್ತ(ಆಯಾ ವೃತ್ತಕ್ಕೆ ಅರ್ಜಿ) ಅರ್ಜಿ ಸಲ್ಲಿಸುವುದು...
ಅರಣ್ಯ ವೃತ್ತಾವಾರು ಆನೆ ಕಾವಾಡಿ ಹುದ್ದೆಗಳ ಅಧಿಸೂಚನೆಗೆ ವೆಬ್ ಸೈಟ್ ವಿಳಾಸ
ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ
@@@@@@@@@@@@@@@@@@@@@@@@@
Tags
Govt JOB