29 ರಿಂದ ರಾಜ್ಯಾದ್ಯಂತ ಶಾಲೆಗಳ ಪುನರಾರಂಭ

29 ರಿಂದ ರಾಜ್ಯಾದ್ಯಂತ ಶಾಲೆಗಳ ಪುನರಾರಂಭ 








ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮೇ 29ರಿಂದ ಶಾಲೆಗಳು ಆರಂಭವಾಗಲಿದೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಮೇ 29ರಿಂದ ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಳ್ಳಲಿದ್ದು, ಶೈಕ್ಷಣಿಕ ವರ್ಷದ ಯಶಸ್ವಿ ಅನುಷ್ಠಾನಕ್ಕಾಗಿ ಮಾರ್ಗಸೂಚಿ ಸಿದ್ಧಪಡಿಸಿರುವುದಾಗಿ ತಿಳಿಸಿದೆ.





ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಯುವಕರಿಗೆ ದೇಶಸೇವೆ ಮಾಡಲು ಸುವರ್ಣಾವಕಾಶ! ಇಲ್ಲಿದೆ ಈ ಕುರಿತಾದ ಸಂಪುರ್ಣ ಮಾಹಿತಿ :



        ಆಗುಸ್ಟ್ ೮ ರಿಂದ ದಸರಾ ರಜೆ 2024 ರ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ವಾರ್ಷಿಕ ಹಾಗೂ ತಿಂಗಳ ವಾರು ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಚಟುವಟಿಕೆಗಳ ನಿರ್ವಹಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ ಎಂದು ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ. 2023 ರ ಮೇ 29ರಿಂದ ಶಾಲಾರಂಭಕ್ಕೆ ಸೂಚಿಸಲಾಗಿದೆ. ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಜಾರಿಗೊಳಿಸಲು ರಜಾ ದಿನಗಳು, ವಾರ್ಷಿಕ ಕಾರ್ಯಸೂಚಿಯನ್ನು ಸಿದ್ಧಪಡಿಸಲಾಗಿದೆ. ರಾಜ್ಯಪಠ್ಯ ಕ್ರಮದ ಎಲ್ಲ ಶಾಲೆಗಳಲ್ಲಿ ಮಾರ್ಗಸೂಚಿಯನ್ವಯ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಿ ಅನುಪಾಲನೆ ಮಾಡಲು ಸೂಚಿಸಲಾಗಿದೆ.





ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ



@@@@@@@@@@@@@@@@@@@@@@@@@













ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು