ಕಾರ್ಮಿಕ ಕಾರ್ಡ್ ಇದ್ದರೆ ಬಂಪರ್ ! ಹಣ ನೇರ ಖಾತೆಗೆ ಜಮೆ ಆಗುತ್ತೆ ।

ಕಾರ್ಮಿಕ ಕಾರ್ಡ್ ಇದ್ದರೆ ಬಂಪರ್ ! ಹಣ ನೇರ ಖಾತೆಗೆ ಜಮೆ ಆಗುತ್ತೆ । 




ಕೇಂದ್ರ ಸರ್ಕಾರದ ಹೊಸ ಯೋಜನೆ 2023 / ತಿಂಗಳಿಗೆ 3000 ರೂ. ನಿಮ್ಮ ಅಕೌಂಟ್ ಗೆ.....!


     ನಮಸ್ಕಾರ ಸ್ನೇಹಿತರೆ,, ಸರಕಾರವು ಕಾರ್ಮಿಕರ ಹಿತಕ್ಕೋಸ್ಕರ ಅನೇಕ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಘೋಷಣೆ ಮಾಡಿದೆ. ಇಂತಹ ಯೋಜನೆಗಳನ್ನು ಪ್ರತಿಯೊಬ್ಬ ಕಾರ್ಮಿಕರು ಸದುಪಯೋಗ ಪಡೆದುಕೊಳ್ಳಬೇಕು. ಈ ಯೋಜನೆಯ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಕೊಡಲಾಗಿದೆ.

ಮದುವೆ ಸಹಾಯಧನ ಯೋಜನೆ, ಗೃಹಲಕ್ಷ್ಮಿ ಬಾಂಡ್ ಸೌಲಭ್ಯದಡಿ ನೋಂದಾಯಿತ ಕಾರ್ಮಿಕರ ಕುಟುಂಬಗಳಿಗೆ 60,000 ಸಹಾಯಧನ ನೀಡಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ. ಕಾರ್ಮಿಕ ಕಾರ್ಡ್ ಇರುವ ಮಕ್ಕಳಿಗೆ ಮದುವೆ ಸಂದರ್ಭದಲ್ಲಿ ಅವರಿಗೆ 60,000 ಸಹಾಯಧನ ನೀಡಲಾಗುತ್ತದೆ. ಪ್ರತಿ ಕಾರ್ಮಿಕರ ಮಕ್ಕಳಿಗೆ ಅಂದರೆ, ಎರಡು ಮಕ್ಕಳ ವಿವಾಹಕ್ಕೆ ಮಾತ್ರ ಈ ಸೌಲಭ್ಯವನ್ನು ಪಡೆಯಬಹುದು.

ಅನ್ವಯಿಸುವ ವಿಧಾನ :

ಅರ್ಜಿದಾರರು ಅರ್ಜಿಯನ್ನು ಸಲ್ಲಿಸುವುದು ನೋಂದಾವಣಾಧಿಕಾರಿಗಳಾದ ಹಿರಿಯ ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನೆ, ಕಾರ್ಮಿಕ ಅಧಿಕಾರಿಯವರಿಂದ ಪರಿಶೀಲನೆ ಮತ್ತು ಅನುಮೋದನೆ ಅರ್ಜಿ ಸಲ್ಲಿಸಲು ನಿಮ್ಮ ಅತ್ತಿರದ ಕಾರ್ಮಿಕ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರತಿಯೊಬ್ಬ ಕಾರ್ಮಿಕನು ಈ ಯೋಜನೆಯ ಪ್ರಯೋಜನೆಯನ್ನು ಪಡೆದುಕೊಳ್ಳಬಹುದು.



ಪ್ರಮುಖ ದಾಖಲೆಗಳು :

☆  ಫಲಾನುಭವಿಯು ನೋಂದಣಿಯಾಗಿ ಅರ್ಜಿಯನ್ನು ಸಲ್ಲಿಸುವುದು.
☆  ಉದ್ಯೋಗ ಧೃಢೀಕರಣ ಪತ್ರ, ಬ್ಯಾಂಕ್ ಖಾತೆ ವಿವರಗಳು, 
☆  ಮಂಡಳಿಯಿಂದ ನೀಡಲಾದ ಮೂಲ ಗುರುತಿನ ಚೀಟಿ, 
☆  ವಿವಾಹ ನೋಂದಣಾಧಿಕಾರಿಗಳಿಂದ ಪಡೆದ ವಿವಾಹ ನೋಂದಣಿ ಪತ್ರ, 
☆  ಮದುವೆಯ ಆಮಂತ್ರಣ ಪತ್ರ, 
☆  ಮದುವೆಯು ಕರ್ನಾಟಕ ರಾಜ್ಯದ ಹೊರಗೆ ನಡೆದಿದ್ದಲ್ಲಿ ಅಫಿಡವಿಟ್ ಸಲ್ಲಿಸುವುದು, 
☆  ರೇಷನ್ ಕಾರ್ಡ್, 
☆  ಮದುವೆಯಾಗಿ ಆರು ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸುವುದು.




ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ




@@@@@@@@@@@@@@@@@@@@@@@@@








ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು