ಪ್ಯಾರಾ ಮೆಡಿಕಲ್ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ನರ್ಸಿಂಗ್ ಹಾಗೂ ಅರೆ ವೈದ್ಯಕೀಯ ವಿಜ್ಞಾನಗಳ ಶಿಕ್ಷಣ (ನಿಯಂತ್ರಣ) ಪ್ರಾಧಿಕಾರ ಅರೆ ವೈದ್ಯಕೀಯ ಮಂಡಳಿ
ಪ್ರವೇಶಾತಿ ಪ್ರಕಟಣೆ :
2023-24 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅರೆವೈದ್ಯಕೀಯ ಡಿಪ್ಲೋಮ ಕೋರ್ಸ್ ಗಳಿಗೆ ಸರ್ಕಾರೀ ವೈದ್ಯಕೀಯ / ದಂತ ವೈದ್ಯಕೀಯ ಕಾಲೇಜುಗಳು, ಹಾಗೂ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು http://www.pmbkarnataka.gov.org ದಿನಾಂಕ 01/06/2023 ರಿಂದ 30/06/2023 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅರೆ ವೈದ್ಯಕೀಯ ಮಂಡಳಿಯ ಜಾಲತಾಣ http:www.pmbkarnataka.gov.org ಸಂಪರ್ಕಿಸಿ.
ಅರ್ಹತಾ ಕೋರ್ಸ್ ಗಳು :
ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ
@@@@@@@@@@@@@@@@@@@@@@@@@
Tags
Education