ಮೊದಲ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ 5 ಗ್ಯಾರೆಂಟಿಗಳ ಬಗ್ಗೆ ಘೋಷಣೆ ಮಾಡಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ:
- ಗೃಹಜ್ಯೋತಿ: ಎಲ್ಲಾ ಮನೆಗಳಿಗೆ 200 ಯುನಿಟ್ ವಿದ್ಯುತ್ ಫ್ರೀ.
- ಗೃಹ ಲಕ್ಷ್ಮೀ:ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ ಉಚಿತ.
- ಅನ್ನಭಾಗ್ಯ ಯೋಜನೆ: BPL ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳು 10 Kg ಉಚಿತ ಅಕ್ಕಿ.
- ಯುವನಿಧಿ ಯೋಜನೆ: ಈ ವರ್ಷ ಪದವಿ ಆದವರಿಗೆ 2 ವರ್ಷಗಳ ವರೆಗೆ ಪ್ರತಿ ತಿಂಗಳು ಉಚಿತ 3000.
- ಯುವನಿಧಿ ಯೋಜನೆ: ಡಿಪ್ಲೋಮ ಆದವರಿಗೆ 2 ವರ್ಷಗಳ ವರೆಗೆ ಪ್ರತಿ ತಿಂಗಳು ಉಚಿತ 1500.
- ಉಚಿತ ಬಸ್ ಪ್ರಯಾಣ, ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುವ ಕರ್ನಾಟಕದ ಮಹಿಳೆಯರಿಗೆ ಉಚಿತ ಬಸ್ ಪಾಸ್.
ಇಂದಿನ ಲೇಖನದಲ್ಲಿ ತಿಳಿಸುವುದೇನೆಂದರೆ ರಾಜ್ಯದಲ್ಲಿ ನೂತನ ಸರ್ಕಾರವು ಈಗಾಗಲೇ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳಲ್ಲಿ ಐದನೇ ಗ್ಯಾರಂಟಿಯಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣವನ್ನು ಘೋಷಣೆ ಮಾಡಿದ್ದಾರೆ. ಹಾಗಾಗಿ ಇದಕ್ಕೆ ಅರ್ಹತೆಗಳೇನು ಹಾಗೂ ಆನ್ಲೈನ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳಾವುವು? ಎಂಬುದರ ಕುರಿತು ಇಂದಿನ ಲೇಖನದಲ್ಲಿ ಎಲ್ಲ ಮಾಹಿತಿ ಕೊಡಲಾಗಿದೆ. ಈ ಲೇಖನವನ್ನು ಸಂಪೂರ್ಣವಾಗಿ ಓದಿ.
ಮಹಿಳೆಯರು ಎಂದರೆ ಯಾರು?
ರಾಜ್ಯದಲ್ಲಿ ಕರ್ನಾಟಕ ಸರ್ಕಾರವು ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣವನ್ನು ಕಲ್ಪಿಸಲಾಗುತ್ತಿದೆ. ಇಲ್ಲಿ ಮೇಲ್ನೋಟಕ್ಕೆ ಎಲ್ಲಾ ಮಹಿಳೆಯರೆಂದು ಸರ್ಕಾರ ಹೇಳುತ್ತಿದೆ. ಇಲ್ಲಿ ಮಹಿಳೆಯರೆಂದರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಹಾಗೂ ಕಾರ್ಮಿಕರ ಕಾರ್ಡ್ ಹೊಂದಿರುವವರಿಗೆ ಹಾಗೂ ನೇಕಾರರಿಗೆ ಹಾಗೂ ಸಣ್ಣ ಮತ್ತು ಅತಿ ಸಣ್ಣ ರೈತ ಮಹಿಳೆಯರಿಗಾಗಿ ಈ ಉಚಿತ ಬಸ್ ಪ್ರಯಾಣವನ್ನು ಕಲ್ಪಿಸಬಹುದು.
ಷರತ್ತುಗಳು ಅನ್ವಯಿಸುತ್ತವೆ"
ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಕಲ್ಪಿಸಲಾಗುತ್ತದೆ.
✔ ಅಂತಾರಾಜ್ಯ ಬಸ್ ಗಳಲ್ಲಿ ಪ್ರಯಾಣಿಸಲು ಅವಕಾಶವಿರುವುದಿಲ್ಲ.
✔ ಲಕ್ಸುರಿ ಬಸ್ , ರಾಜಹಂಸ ಬಸ್, ಗಳಲ್ಲಿ ಅವಕಾಶವಿರುವುದಿಲ್ಲ.
ಅರ್ಹತೆಗಳು :
👉 ಮಹಿಳೆಯರು ಕಡ್ಡಾಯವಾಗಿ ಆಧಾರ ಕಾರ್ಡ್ ಹೊಂದಿರಬೇಕು.
👉 ಬಿಪಿಎಲ್ ರೇಷನ್ ಕಾರ್ಡ್ ಹೊಂದಿರಬೇಕು.
👉 ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
👉 ರಹವಾಸಿ ಪ್ರಮಾಣಪತ್ರ
ಆನ್ ಲೈನ್ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
👉 ಆಧಾರ ಕಾರ್ಡ್
👉 ಭಾವಚಿತ್ರ
👉 ಮೊಬೈಲ್ ನಂಬರ್
👉 ಇ-ಮೆಲ್ ಐಡಿ
👉 BPL ರೇಷನ್ ಕಾರ್ಡ್
ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ
@@@@@@@@@@@@@@@@@@@@@@@@@
Tags
Govt.scheme
ಆನ್ಲೈನ್ ನಲ್ಲಿ ಹೇಗೆ ಅರ್ಜಿ ಹಾಕುವುದು ಯಾರು ಹಾಕುತ್ತಾರೆ ತಿಳಿಸಿ
ಪ್ರತ್ಯುತ್ತರಅಳಿಸಿ