ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಆರಂಭಕ್ಕೆ ಕ್ಷಣಗಣನೆ, ಪಾಸ್ ಎಲ್ಲಿ ದೊರೆಯುತ್ತದೆ ಗೊತ್ತಾ!

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಆರಂಭಕ್ಕೆ ಕ್ಷಣಗಣನೆ, ಪಾಸ್ ಎಲ್ಲಿ ದೊರೆಯುತ್ತದೆ ಗೊತ್ತಾ!





ಆಶಾ ಕಾರ್ಯಕರ್ತರಿಗೆ ಹಾಗೂ ಬಿಸಿ ಊಟ ಕಾರ್ಯಕರ್ತರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಮತ್ತು ಅಂಗನವಾಡಿ ಸಹಾಯಕರಿಗೆ ಕರ್ನಾಟಕ ಸರ್ಕಾರದಿಂದ ದಿಂದ ವೇತನ ಜಾಸ್ತಿ ಮಾಡುವ ಮತ್ತೊಂದು ಗ್ಯಾರಂಟಿ ಘೋಷಣೆ !


ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮತದಾರರ ಇಚ್ಛೆಯಂತೆ ಕಾಂಗ್ರೆಸ್ ಬದಲಾವಣೆ ತರಲು ವಿವಿಧ ಯೋಜನೆ ಅನುಷ್ಠಾನ ಮಾಡಿದೆ. ಮತದಾರರಿಗೆ ಕೊಟ್ಟ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಅದರಲ್ಲೂ ಐದು ಗ್ಯಾರಂತೂ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಬಗ್ಗೆ ಹೆಚ್ಚು ಮಾತುಗಳು ಕೇಳಿಬರುತ್ತಿವೆ. ಈ ಯೋಜನೆಯ ಬಗ್ಗೆಯೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಯಾವತ್ತಿನಿಂದ ಈ ಯೋಜನೆ ಜಾರಿಗೆ ಬರಲಿದೆ ಎಂಬ ಕ್ಯೂರಿಯಾಸಿಟಿ ಎಲ್ಲರಲ್ಲೂ ಇದೆ ಎನ್ನಬಹುದು.

ಪ್ರತ್ಯೇಕ ಪಾಸ್ :

ಮಹಿಳೆಯರಿಗಾಗಿ ಮಾತ್ರ ಉಚಿತ ಬಸ್ ( Free Bus Pass ) ಕಲ್ಪಿಸಲಾಗಿದೆ. ಈ ಯೋಜನೆ ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತದೆ. ರಾಜ್ಯದ ಗಡಿಯೊಳಗೆ ಸಂಚರಿಸಲು ಉಚಿತವಾಗಿದೆ. ಸರ್ಕಾರೀ ಬಸ್ ಗಳಲ್ಲಿ ಪ್ರಯಾಣಿಸಿದರೆ ಮಾತ್ರ ಉಚಿತ, ಇದಕ್ಕಾಗಿ ಪ್ರತ್ಯೇಕ ಬಸ್ ಪಾಸ್ ನೀಡಲಾಗುತ್ತದೆ. ಈಗಾಗಲೇ ಸಾರಿಗೆ ಇಲಾಖೆ ಸಿದ್ಧತೆ ನಡೆಸುತ್ತಿದೆ. ಉಚಿತ ಬಸ್ ಪಾಸ್ ಬಳಸಲು ಆಧಾರ್ ಕಾರ್ಡ್ ಕಡ್ಡಾಯವಾಗಿ ಬೇಕು. ಇನ್ನು ದೆಹಲಿಯಲ್ಲಿ ಈಗಾಗಲೇ ಈ ವ್ಯವಸ್ಥೆ ಇದೆ. ಬಿಎಂಟಿಸಿ, ಕೆಎಸ್ ಆರ್ ಟಿ ಸಿ ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ ಉಚಿತ ಪ್ರಯಾಣ ಮಾಡಬಹುದು.


ಗ್ಯಾರಂಟಿ ಕಾರ್ಡ್ ಅನುಷ್ಠಾನ :

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳನ್ನು ಪೂರೈಸುವ ನಿಟ್ಟಿನಲ್ಲಿ ಅನುಮೋದನೆ ಸಿಕ್ಕಿದ್ದು, ಉಚಿತ ವಿದ್ಯುತ್, ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪಾಸ್, ೧೦ ಕೆಜಿ ಅಕ್ಕಿ ಹೀಗೆ ಹಲವು ಸೌಲಭ್ಯದ ನಿರೀಕ್ಷೆ ಹೆಚ್ಚಾಗಿದೆ. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳ ಅನುಷ್ಠಾನಕ್ಕೆ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಚಿವ ಸಂಪುಟ ರಚನೆ ಆದ ನಂತರ ನಿರ್ಧಾರ ತೆಗೆದುಕೊಳ್ಳಲಿದೆ. ಆದರೆ ಇವಾಗಿನಿಂದಲೇ ಜನರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳ ಅನುಷ್ಠಾನ ಯಾವಾಗಿನಿಂದ ಜಾರಿ ಮಾಡುತ್ತಾರೆ ಎದುರು ನೋಡುತ್ತಿದ್ದಾರೆ. ಈ ಗ್ಯಾರಂಟಿ ಯೋಜನೆಯಿಂದ ಹಲವಾರು ಜನರಿಗೆ ಸಹಾಯವಾಗಲಿದ್ದು ಸೌಲಭ್ಯಗಳು ಯಾವ ಮಟ್ಟಿಗೆ ದೊರೆಯುತ್ತದೆ ಕಾದುನೋಡಬೇಕು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಯುವಕರಿಗೆ ದೇಶಸೇವೆ ಮಾಡಲು ಸುವರ್ಣಾವಕಾಶ! ಇಲ್ಲಿದೆ ಈ ಕುರಿತಾದ ಸಂಪುರ್ಣ ಮಾಹಿತಿ :


ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ



@@@@@@@@@@@@@@@@@@@@@@@@@















ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು