ರಾಜ್ಯದ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ಧಿ // ಫ್ರೀ ಬಸ್ ಪಾಸ್

ರಾಜ್ಯದ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ಧಿ // ಫ್ರೀ ಬಸ್ ಪಾಸ್ 









             ನಮಸ್ಕಾರ ಸ್ನೇಹಿತರೆ ರಾಜ್ಯದ ೧೮ ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ  ಭರ್ಜರಿ ಗುಡ್ ನ್ಯೂಸ್ ಅನ್ನು ಇದೀಗ ಸರಕಾರ ನೀಡಿದ್ದು, ರಾಜ್ಯದಲ್ಲಿರುವ ಮಹಿಳೆಯರ ಅಭಿವೃದ್ಧಿಗಾಗಿ ನಾನಾ ಯೋಜನೆಗಳನ್ನ ಇದೀಗ ರಾಜ್ಯ ಸರಕಾರಗಳು ಕೈಗೆತ್ತಿಕೊಂಡಿದೆ. ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಸರಕಾರವು ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸ್ವಾವಲಂಬಿಯಾಗಿ ಮಾಡಲು ಮಹಿಳೆಯರಿಗೆ ಹಲವು ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ  ಪ್ರೇರೇಪಿಸುತ್ತಿದೆ. ಅಂತಹದರಲ್ಲಿ ಇದೀಗ ಮತ್ತೊಂದು ಭರ್ಜರಿ ಸಿಹಿಸುದ್ಧಿಯನ್ನ ರಾಜ್ಯ ಸರ್ಕಾರವು ಎಲ್ಲಾ ಮಹಿಳೆಯರಿಗೆ ಘೋಷಣೆ ಮಾಡಿದೆ. ಏನು ಯೋಜನೆ ? ಮಹಿಳೆಯರಿಗೆ ಕೊಟ್ಟಿರುವ ಖುಷಿ ಸುದ್ಧಿ ಏನು ಅನ್ನುವುದನ್ನು ಇಲ್ಲಿ ತಿಳಿಸಲಾಗಿದೆ. 

ಹೌದು ಈ ಮೂಲಕ ಮಹಿಳೆಯರಿಗೆ ಇದುವರೆಗೆ ಸಾರಿಗೆ ವೆಚ್ಚಕ್ಕಾಗಿ ಖರ್ಚು ಆಗುತ್ತಿದ್ದ ಹಣದ ಮೊತ್ತ ಉಳಿತಾಯವಾಗಲಿದೆ. ಆ ಹಣವನ್ನು ಬೇರೆ ಕಾರ್ಯಕ್ಕಾಗಿ ಮಹಿಳೆಯರು ಸದುಪಯೋಗಪಡಿಸಿಕೊಳ್ಳಬಹೌದು. ಲಕ್ಷಾಂತರ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ. ಆದ್ದರಿಂದ ಮಹಿಳೆಯರು ಅರ್ಜಿಯನ್ನು ಸಲ್ಲಿಸಿ ಉಚಿತ ಬಸ್ ಪಾಸ್ ಪಡೆಯುವುದಕ್ಕೆ ಸೇವಾ ಸಿಂಧು ಹಾಗೂ ಕರ್ನಾಟಕ ಒನ್, ಗ್ರಾಮ ಒನ್, ಅಥವಾ ಬೆಂಗಳೂರು ಒನ್  CSC ಕೇಂದ್ರಗಳಿಗೆ ಭೇಟಿ ಕೊಡಿ. 




ಈ ಪ್ರಸಕ್ತ 2023-24 ನೇ ಶಾಲಿನ ಆರ್ಥಿಕ ವರ್ಷದ ಬಜೆಟ್ ನಲ್ಲಿ ಘೋಷಣೆಯಾದಂತೆ ರಾಜ್ಯದ ಮಹಿಳೆಯರಿಗಾಗಿಯೇ ನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರ ಸಂಖ್ಯೆ ಹೆಚ್ಚಾಗುತ್ತಿದೆ. ಸಂಘಟಿತ ವಾಲಯ ಅಂದರೆ, ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಕೂಲಿ ಕೆಲಸಕ್ಕಾಗಿ ವಲಸೆ ಹೋಗುವುದು, ಮನೆಕೆಲಸಕ್ಕಾಗಿ ಅಥವಾ ಕಾರ್ಖಾನೆಗಳಲ್ಲಿ ಕೆಲಸ ಕಾರ್ಯ ಸೇರಿದಂತೆ, ಕಂಪೆನಿಗಳಲ್ಲಿ ಕೆಲಸ ಮಾಡುವ ಉದ್ದೇಶಕ್ಕಾಗಿ ಹೋಗುವ ಮಹಿಳೆಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ಈ ಬಾರಿ ರಾಜ್ಯ ಸರ್ಕಾರವು ರಾಜ್ಯದಲ್ಲಿರುವ ಒಟ್ಟು 30 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತವಾಗಿ ಬಸ್ ಪಾಸ್ ಕೊಡುವುದಾಗಿ ತೀರ್ಮಾನ ತೆಗೆದುಕೊಂಡಿದೆ. 





ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ




@@@@@@@@@@@@@@@@@@@@@@@@@







ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು