SSLC ಫಲಿತಾಂಶ ಯಾವಾಗ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

 

SSLC ಫಲಿತಾಂಶ ಯಾವಾಗ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.



ಇನ್ನೇನು ಇದೆ ವಾರದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಈಗಾಗಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

2023 ರ SSLC - Result ನೋಡುವ ಕುರಿತು ತಮಗೆ ಮಾಹಿತಿ ಕೊಡಲಾಗುತ್ತದೆ. ಈ ಮಾಹಿತಿ ಆಧಾರಿತ ತಾವು ತಮ್ಮ ಮನೆಯಲ್ಲಿ ಕುಳಿತುಕೊಂಡು ಫಲಿತಾಂಶ ನೋಡಬಹುದಾಗಿದೆ.


12th ಪಾಸಾದವರಿಗೆ ಬೆಂಗಳೂರಿನಲ್ಲಿ ಯಾವೆಲ್ಲ ಜಾಬ್ ಗಳು ಲಭ್ಯ? ಅರ್ಜಿ ಸಲ್ಲಿಸುವುದು ಹೇಗೆ?


ಫಲಿತಾಂಶ ನೋಡಲು ಈ ಕೆಳಗಿನ ಲಿಂಕ್ ಒತ್ತಿ 


karresults.nic.in

https://SSLC ಫಲಿತಾಂಶ ಇಲ್ಲಿ ನೋಡಿ....!

kseab.karnataka.gov.in 




ಕರ್ನಾಟಕ SSLC ೨೦೨೩ ರ ಮೌಲ್ಯ ಮಾಪನವು ಪೂರ್ಣಗೊಂಡಿದ್ದು ಅತಿ ಶೀಘ್ರದಲ್ಲಿ ಫಲಿತಾಂಶ ಹೊರಬೀಳಲಿದೆ ಎಂದು ವರದಿಯಾಗಿದೆ. ಮತ್ತು ಈ ಪ್ರಕ್ರಿಯೆಗೆ ಮಂಡಳಿಯು ಉಪ ಮುಖ್ಯ ಮೌಲ್ಯ ಮಾಪಕರು ಮತ್ತು ಸಹ ಮೌಲ್ಯ ಮಾಪಕರನ್ನು ನೇಮಿಸಿದೆ. ೨೦೨೩ ಕರ್ನಾಟಕ SSLC ಬೋರ್ಡ್ ಪರೀಕ್ಷೆಯಲ್ಲಿ ಒಟ್ಟು ೮ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.


ಫಲಿತಾಂಶ ನೋಡುವುದು ಹೇಗೆ?

ಅಧಿಕೃತ ವೆಬ್ ಸೈಟ್ - karresults.nic.in ಗೆ ಹೋಗಿ.

ಕಾಣಿಸಿಕೊಂಡ ಮುಖಪುಟದಲ್ಲಿ ಕರ್ನಾಟಕ SSLC ೨೦೨೩ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹೊಸ ಲಾಗಿನ್ ಪುಟ ತೆರೆಯುತ್ತದೆ. 

ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿ.

ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನಲೋಡ್ ಮಾಡಿ.

ಭವಿಷ್ಯದ ಉಲ್ಲೇಖಗಳ ಪ್ರಿಂಟ್ ಔಟ್ ತೆಗೆದುಕೊಳ್ಳಿ.






ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ




@@@@@@@@@@@@@@@@@@@@@@@@@
















ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು