ಜುಲೈ 1ರಿಂದ ಬಿಪಿಎಲ್ ಹಾಗೂ ಅಂತ್ಯೋದಯ ಹೊಂದಿರುವವರಿಗೆ ರಾಜ್ಯಾದ್ಯಂತ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ!! ಅರ್ಜಿಗಳು ಪ್ರಾರಂಭ ಶರತ್ತುಗಳೇನು ನೋಡಿ .

ಜುಲೈ 1ರಿಂದ ಬಿಪಿಎಲ್ ಹಾಗೂ ಅಂತ್ಯೋದಯ ಹೊಂದಿರುವವರಿಗೆ ರಾಜ್ಯಾದ್ಯಂತ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ!! ಅರ್ಜಿಗಳು ಪ್ರಾರಂಭ ಶರತ್ತುಗಳೇನು ನೋಡಿ .







       ನೂತನ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಒಂದಾಗಿದ್ದು, ಆನ್ಲೈನ್ ಅರ್ಜಿ ಮೂಲಕ ಯೋಜನೆಯಡಿಯಲ್ಲಿ ನೀವು ಪಾಲ್ಗೊಳ್ಳಬಹುದು ಎಂದು ಲೇಖನದ ಮೂಲಕ ತಿಳಿಯಬಹುದು. ಹಾಗಿದ್ದರೆ ನೋಡೋಣ ಬನ್ನಿ ಅನ್ನಭಾಗ್ಯ ಯೋಜನೆ ಪಡೆಯಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ?


19 ಕೆಜಿ ಎಲ್ ಪಿ ಜಿ ಸಿಲಿಂಡರ್ ಬೆಲೆ 83.50 ರೂ. ಇಳಿಕೆ, ವಿವರಗಳು ಇಲ್ಲಿವೆ.


ಸಂಪನ್ಮೂಲ ಎಲ್ಲಿಂದ ?

ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಹಾಗೂ ಕುಟುಂಬದ ಮಹಿಳೆಗೆ ಮಾಸಿಕ ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಮಾತ್ರ ಬಿಪಿಎಲ್ ಕಾರ್ಡ್ ನಿಗದಿ ಮಾಡಲಾಗುತ್ತದೆ. 10 ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯ ಜಾರಿಗೆ 9,500 ಕೋಟಿ ರೂಪಾಯಿಗಳ ಅಗತ್ಯವಿದೆ.


ಷರತ್ತುಗಳು :

ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಬಿಪಿಎಲ್ ಅಥವಾ ಅಂತೋದಯ ಕಾರ್ಡ್ ಹೊಂದಿರಬೇಕು.

ಯಾವುದೇ ರೇಷನ್ ಕಾರ್ಡ್ ಹೊಂದಿಲ್ಲದವರು ಹೊಸ ರೇಷನ್ ಕಾರ್ಡ್ ಹೊಂದಬಹುದು.





ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು :

👉ಅಡ್ರೆಸ್ ಪ್ರೊಫ್ (ಆಧಾರ್ ಕಾರ್ಡ್)

👉ರೇಷನ್ ಕಾರ್ಡ್ 









ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ



@@@@@@@@@@@@@@@@@@@@@@@@@






ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು