ಕುಟುಂಬ ಪಿಂಚಣಿ ಸೌಲಭ್ಯದಡಿ ಮೃತ ಪಿಂಚಣಿದಾರರ ಪತಿ ಅಥವಾ ಪತ್ನಿಗೆ ಮಂಡಳಿಯ ಮಾಸಿಕ ರೂ 1,000 ಸಹಾಯಧನ ನೀಡುತ್ತದೆ.

ಕುಟುಂಬ ಪಿಂಚಣಿ ಸೌಲಭ್ಯದಡಿ ಮೃತ ಪಿಂಚಣಿದಾರರ ಪತಿ ಅಥವಾ ಪತ್ನಿಗೆ ಮಂಡಳಿಯ ಮಾಸಿಕ ರೂ 1,000 ಸಹಾಯಧನ ನೀಡುತ್ತದೆ.






           ಇವತ್ತಿನ ಈ ಲೇಖನದಲ್ಲಿ ತಿಳಿಸುವುದೇನೆಂದರೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕುಟುಂಬ ಪಿಂಚಣಿ ಸೌಲಭ್ಯವನ್ನು ನೀಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅಂದರೆ ನೋಂದಾಯಿತ ಮೃತ ಪಿಂಚಣಿದಾರರ ಪತಿ ಅಥವಾ ಪತ್ನಿಗೆ ಮಂಡಳಿಯು ಮಾಸಿಕವಾಗಿ ಪಿಂಚಣಿಯನ್ನು ನೀಡುತ್ತಿದೆ. ಇದಕ್ಕೆ ಇರಬೇಕಾದ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳೇನು ಎಂಬುದನ್ನ ಇಲ್ಲಿ ಸಂಪೂರ್ಣವಾಗಿ ನೀಡಲಾಗಿದೆ. ಲೇಖನವನ್ನು ಪೂರ್ತಿಯಾಗಿ ಓದಿ ಅರ್ಜಿ ಸಲ್ಲಿಸಿ.







ನೋಂದಾಯಿತ ಫಲಾನುಭವಿಯು ಮಂಡಳಿಯಿಂದ ಪಿಂಚಣಿ ಪಡೆಯುತ್ತಿರುವ ವೇಳೆ ಮರಣ ಹೊಂದಿದರೆ ಈ ಸೌಲಭ್ಯ ಪಡೆಯಬಹುದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಹೀಗಿವೆ :

🌟  ಮಂಡಳಿಯಿಂದ ನೀಡಿರುವ ಮೃತ ಫಲಾನುಭವಿಯ ಗುರುತಿನ ಚೀಟಿಯ ನಕಲು 

🌟  ಪಿಂಚಣಿ ಮಂಜೂರಾತಿ ಆದೇಶ 

🌟  ರೇಷನ್ ಕಾರ್ಡ್ ಪ್ರತಿ 





🌟  ನೋಂದಣಿದಾರರ ಆಧಾರ್ ಕಾರ್ಡ್ ಪ್ರತಿ 

🌟  ಅವಲಂಬಿತರ ಬ್ಯಾಂಕ್ ಖಾತೆ ವಿವರ 

🌟  ಮರಣ ಪ್ರಮಾಣಪತ್ರ 




🌟  ಮೃತರ ಪತಿ ಅಥವಾ ಪತ್ನಿಯ ಆಧಾರ್ ಕಾರ್ಡ್ ಪ್ರತಿ 

🌟  ಅವಲಂಬಿತರ ವಾಸಸ್ಥಳ ಪ್ರಮಾಣಪತ್ರ 






ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ



@@@@@@@@@@@@@@@@@@@@@@@@@







ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು