ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) / ಬೆಳೆ ವಿಮಾ ಯೋಜನೆ ಮುಂಗಾರು 2023-24

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) / ಬೆಳೆ ವಿಮಾ ಯೋಜನೆ ಮುಂಗಾರು 2023-24



"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಕೃತಿ ವಿಕೋಪಗಳು ಸೇರಿದಂತೆ ಹಲವಾರು ಕಾರಣಗಳಿಂದ ಬೆಲೆ ಉಂಟಾದಾಗ ರೈತರ ನೆರವಿಗೆ ಬರಲು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು 2023-24 ನೇ ಸಾಲಿನಲ್ಲಿ ಸಹ ಜಾರಿಗೆ ತರಲು ಉದ್ದೇಶಿಸಲಾಗಿದೆ."

ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಿಗೆ ಘೋಷಣೆಗಳನ್ನು ಸಲ್ಲಿಸಲು ಬೆಳೆವರು ಪ್ರೀಮಿಯಂ ಮೊತ್ತ, ಅಂತಿಮ ದಿನಾಂಕ ಈ ಕೆಳಗಿನಂತಿದೆ.



ಬೆಲೆ ಸಾಲ ಪಡೆಯದ ರೈತರು ನೋಂದಣಿಗಾಗಿ ಅರ್ಜಿಯೊಂದಾಗಿಯೇ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ್ ಸಂಖ್ಯೆ, ಜೋಡಿಸಿದ ಬ್ಯಾಂಕ್ ಖಾತೆ, ಮತ್ತು ಆಧಾರ್ ಸಂಖ್ಯೆಯೊಂದಿಗೆ ಡಿ.ಸಿ.ಸಿ ಇತರೆ ಬ್ಯಾಂಕ್, ಗ್ರಾಮ -ಒನ್ ಮತ್ತು ಸಿ.ಎಸ್.ಸಿ ಕೇಂದ್ರಗಳಿಗೆ ಸಂಪರ್ಕಿಸಿ.

ಸರ್ಕಾರದ ಆದೇಶ ಸಂಖ್ಯೆ : 2022 ಬೆಂಗಳೂರು :ದಿನಾಂಕ  06-07-2023
2023-24 ನೇ ಸಾಲಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಹಾಗೂ ರೈತರು ವಿಮಾ ಕಂತಿನ ಪಟ್ಟಿ 




ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು