ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದಿರುವ App!! ಇಲ್ಲಿದೆ ನೋಡಿ 👇👇👇

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದಿರುವ App!! ಇಲ್ಲಿದೆ ನೋಡಿ 👇👇👇



ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ”ಯನ್ನು ಜಾರಿಗೆ ತರಲಾಗಿದೆ.

ಹೊಸ ಮೊಬೈಲ್ ಆಪ್ ಬಂದಿದೆ ನೀವು ಮೊಬೈಲ್ ನಲ್ಲಿ SMS ಮಾಡಿ ನಿಮ್ಮ ಪ್ರತಿ ಮನೆ ಮನೆಗೂ ಬರುತ್ತಾ ಇದ್ದಾರೆ. SMS ಮಾಡುವ ವಿಧಾನ 8147500500 ಹಾಗೂ  8277000555 ಗೆ ನಿಮ್ಮ ರೇಷನ್ ಕಾರ್ಡ್ ನಂಬರ ಟೈಪ್ ಮಾಡಿ send ಮಾಡಿದ ನಂತರ ನಿಮ್ಮ ಪ್ರತಿ ಮನೆ ಮನೆಗೂ ಪ್ರಜಾ ಪ್ರತಿ ನಿಧಿ ಬರುತ್ತಾರೆ.
 
ಈ app ಹೇಗೆ ಕೆಲಸ ಮಾಡುತ್ತೆ ನೋಡಿ

ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು (ಎರಡು ಸಾವಿರ ರೂಪಾಯಿಗಳು ಮಾತ್ರ) ನೀಡುವ “ಗೃಹ ಲಕ್ಷ್ಮಿ” ಯೋಜನೆಯನ್ನು 2023-24ನೇ ಸಾಲಿನಲ್ಲಿ ಈ ಕೆಳಕಂಡಂತೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಸರ್ಕಾರದ ಆದೇಶ ಸಂಖ್ಯೆ: ಮಮ ಇ 70 ಮಮ ಅ 2023, ಬೆಂಗಳೂರು, ದಿನಾಂಕ: 6ನೇ ಜೂನ್ 2023 ರಂತೆ ಆದೇಶಿಸಿರುತ್ತದೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು