ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ !

 ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ !



ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ. ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರ್ರಸ್ಕಾರಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಿದೆ. ಸಾರ್ವಜನಿಕರ ಮಾಹಿತಿಗಾಗಿ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ( ಪಿಎಂಬಿಆರ್ ಪಿ ) 2024 ರ ಅರ್ಜಿಗಳನ್ನು ರಾಷ್ಟ್ರೀಯ ಪ್ರಶಸ್ತಿಗಳ ಪೋರ್ಟಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಶೌರ್ಯ, ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಕಲೆ ಮತ್ತು ಸಂಸ್ಕೃತಿ ಮತ್ತು ನಾವಿನ್ಯತೆ ಕ್ಷೇತ್ರಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುವುದು, ಇವುಗಳು ರಾಷ್ಟ್ರಮಟ್ಟದಲ್ಲಿ ಮನ್ನಣೆಗೆ ಅರ್ಹವಾಗಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು