ಏಕದಿನ ವಿಶ್ವಕಪ್ ನ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಏಕದಿನ ವಿಶ್ವಕಪ್ ನ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.





ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಚೆನ್ನೈ ನಲ್ಲಿ ನಡೆಯಲಿದೆ.
ಬಹುನಿರೀಕ್ಷಿತ ಕ್ರಿಕೆಟ್ ಮಹಾಸಮರ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ 2019ರ ಫೈನಲಿಸ್ಟ್ ಇಂಗ್ಲೆಂಡ್ ಹಾಗೂ ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿವೆ.

ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಚೆನ್ನೈ ನಲ್ಲಿ ನಡೆಯಲಿದೆ.
ಹಾಗೆಯೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯವು ಅಕ್ಟೋಬರ್ 14 ರಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಜರುಗಲಿದೆ. 
ಈ ಬಾರಿಯ ಏಕದಿನ ವಿಶ್ವಕಪ್ ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, ಈ ತಂಡಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.



whatss



ಇಲ್ಲಿ ಪ್ರತಿ ತಂಡಗಳು ಒಟ್ಟು 9 ಪಂದ್ಯಗಳನ್ನಾಡಲಿದೆ. ಇದರಲ್ಲಿ ಅತ್ಯಧಿಕ ಪಾಯಿಂಟ್ಸ್ ಪಡೆಯುವ 4 ತಂಡಗಳು ಸೆಮಿಫೈನಲಿಸ್ಟ್ ಗೆ ಏರಲಿದೆ.

ಸೆಮಿಫೈನಲಿಸ್ಟ್ ನಿಂದ ಎರಡು ತಂಡಗಳು ಫೈನಲ್ ಗೆ ಎಂಟ್ರಿ ಕೊಡಲಿದೆ. ಅದರಂತೆ ಫೈನಲ್ ಪಂದ್ಯವು ಸೆಪ್ಟೆಂಬರ್ 19 ರಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು