ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ : ಮಿಸ್ ಕಾಲ್ ಕೊಡಿ ಹಣ ಪಡೆಯಿರಿ....!

ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ : ಮಿಸ್ ಕಾಲ್ ಕೊಡಿ ಹಣ ಪಡೆಯಿರಿ....!



   

ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಈ ಯೋಜನೆಯ ಅಡಿಯಲ್ಲಿ ರೈತರು ಏನೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು. ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೀಗ ತಿಳಿಸಲಾಗುತ್ತಿದೆ.

ರೈತರಿಗಾಗಿ ಹೊಸ ಯೋಜನೆ :

ರೈತರಿಗಾಗಿ ಕೇಂದ್ರ ಸರ್ಕಾರವು ಕಾಲಕಾಲಕ್ಕೆ ಯೋಜನೆಗಳನ್ನು ತರುತ್ತದೆ. ಅದರಂತೆ ಈಗ ಮತ್ತೊಮ್ಮೆ ರೈತರಿಗೆ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತರಲು ಹೊರಟಿದೆ. ನೀವು ಕೆಸಿಸಿ ಹೆಸರಿನ ಯೋಜನೆಯ ಲಾಭವನ್ನು ರೈತರಾಗಿದ್ದರೆ ಸುಲಭವಾಗಿ ಪಡೆಯಬಹುದಾಗಿದೆ. Pnb ಅಂದರೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ಟ್ವೀಟ್ ನಿಂದ ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಬಗ್ಗೆ ಮಾಹಿತಿಯನ್ನು ಸ್ವೀಕರಿಸಲಾಗಿದೆ.



whatss



ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ :

ರೈತರು ಪಿಎಂಬಿ ಮೂಲಕ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಸಂದೇಶದ ಮೂಲಕ ನವೀಕರಿಸಲು ಅನುಮತಿ ಕಲ್ಪಿಸಲಾಗಿದೆ. ಇದಕ್ಕಾಗಿ ನೀವು 5607040 ಗೆ ಹಾಯ್ ಎಂದು ಬರೆದು ಸಂದೇಶದಲ್ಲಿ ಕಳುಹಿಸಬೇಕು. ನಂದಾಯ್ತು ಮೊಬೈ ಸಂಖ್ಯೆಯಿಂದ ರೈತರು ತಮ್ಮ ಈ ಸಂದೇಶವನ್ನು ಕಳುಹಿಸಬೇಕಾಗುತ್ತದೆ. ಇದಕ್ಕಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಡಿಜಿಟಲ್ ನವೀಕರಣಕ್ಕೆ ನೀವು ವೆಬ್ ಸೈಟ್ ಅಲ್ಲಿ ಭೇಟಿ ನೀಡಿ ಅದರಲ್ಲಿ ಕೆಸಿಸಿ ಖಾತೆ ಸಂಖ್ಯೆಯನ್ನು ಭರ್ತಿ ಮಾಡಿದ ನಂತರ ಒಟಿಪಿ ಯನ್ನು ನಮೂದಿಸಬೇಕಾಗುತ್ತದೆ.


ಕಿಸಾನ್ ಕ್ರೆಡಿಟ್ ಕಾರ್ಡ್ :

ರೈತರು ಕಿಸಾನ್ ಕಿಸಾನ್ ಕ್ರೆಡಿಟ್ ಕಾರ್ಡ್ ನ ಮೂಲಕ ಸರ್ಕಾರದಿಂದ ಅನೇಕ ರೀತಿಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಈಗಾಗಲೇ ನಮಗೆ ತಿಳಿದಿರುವ ವಿಷಯ. ಅದರಂತೆ ಈಗ ರೈತರ ಆತ್ಮೀಯ ಸ್ನೇಹಿತ ಆದ ಕಿಸಾನ್ ಕ್ರೆಡಿಟ್ ಕಾರ್ಡ್ ಎಂದು ಪಿಎನ್ ಬಿ ತನ್ನ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿರುವುದನ್ನು ನೋಡಬಹುದು. ನೀವು ಏನಾದರು ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ನವೀಕರಿಸಲು ಬಯಸಿದರೆ ಸುಲಭವಾಗಿ ಈ ಪ್ರಕ್ರಿಯೆಯನ್ನು ಮಾಡಬಹುದಾಗಿದೆ. ಪಿಎಂಬಿ ಕಾರ್ಪೊರೇಟ್ ವೆಬ್ ಸೈಟ್, ಪಿಎನ್ ಬಿ ವನ್ ಆಫ್, ಪಿಎನ್ ಬಿ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಸುಲಭವಾಗಿ ರೈತರು ತಮ್ಮ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಸುಲಭವಾಗಿ ನವೀಕರಿಸಬಹುದಾಗಿದೆ.

ಮಿಸ್ಡ್ ಕಾಲ್ ಕೂಡ ಮಾಡಬಹುದು:

ತಮ್ಮ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ನವೀಕರಿಸಲು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ 9266921359 ಈ ನಂಬರ್ ಗೆ ಮಿಸ್ಡ್ ಕಾಲ್ ಮಾಡುವುದರ ಮೂಲಕ ನಿಮ್ಮ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ನವೀಕರಿಸಬಹುದಾಗಿದೆ. ಈ ನಂಬರ್ ಗೆ ಮಿಸ್ಡ್ ಕಾಲ್ ಮಾಡಿದ ನಂತರ ನಿಮಗೆ ಭೋವಿ ಐ ಆರ್ ಕರೆಯನ್ನು ಬಳಸಿದರೆ ನೀವು ಸಂಖ್ಯೆ ಒಂದನ್ನು ಕ್ಲಿಕ್ ಮಾಡಬೇಕಾಗುತ್ತದೆ. ಇದಲ್ಲದೆ ಅಧಿಕೃತ ವ್ಯಕ್ತಿಯ ಭೇಟಿ ನೀಡುವ ಮೂಲಕ ರೈತರ ತಮ್ಮ ಮಾಹಿತಿಯನ್ನು ಪಡೆಯಬಹುದಾಗಿದೆ.



ಅರ್ಜಿ ಸಲ್ಲಿಸುವ ವಿಧಾನ :

ಕೆಸಿಸಿ ಯೋಜನೆಗೆ ರೈತರು ಅರ್ಜಿ ಸಲ್ಲಿಸಬೇಕಾದರೆ ಕೆಸಿಸಿ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಅದರಲ್ಲಿ ಅಪ್ಲಿಕೇಶನ್ ಅನ್ನು ಹಾಕಬಹುದು.

ಹೀಗೆ ಕೇಂದ್ರ ಸರ್ಕಾರವು ಈ ಯೋಜನೆ ಮೂಲಕ ರೈತರಿಗೆ ಸಾಲ ಸೌಲಭ್ಯವನ್ನು ಒದಗಿಸುತ್ತಿದ್ದು ರೈತರು ಸುಲಭವಾಗಿ ತಮ್ಮ ಕೃಷಿ ಉತ್ಪನ್ನಗಳನ್ನು ಖರೀದಿಸಲು ಸಹಾಯಕವಾಗುತ್ತದೆ. ಹೀಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಲಾಭವನ್ನು ಪಡೆಯಿರಿ.

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :

ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಟ 75 ವರ್ಷಗಳು ವಯಸ್ಸಾಗಿರಬೇಕು. ಕೆಸಿಸಿ ಬ್ಯಾಂಕುಗಳಿಂದ ಈ ಅರ್ಜಿಯನ್ನು ಸ್ವೀಕರಿಸಲಾಗುತ್ತದೆ. ರೈತರು ಕೃಷಿ ಉತ್ಪನ್ನಗಳಾದ ರಸಗೊಬ್ಬರ ಕೀಟನಾಶಕ ಬಿಜೆಪಿಯಾದಿಗಳ ಖರೀದಿಗೆ ಸರ್ಕಾರವು ಈ ಯೋಜನೆ ಮೂಲಕ ಸಾಲ ನೀಡುವ ಉದ್ದೇಶವನ್ನು ಹೊಂದಿದೆ. ಈ ಯೋಜನೆಯ ಎರಡನೇ ಉದ್ದೇಶವೆಂದರೆ ಅತಿಯಾದ ಬಡ್ಡಿಯನ್ನು ವಿಧಿಸುವ ಲೇವಾದೇವಿಗಾರರಿಂದ ರೈತರು ಸಾಲ ಪಡೆಯುವ ಅಗತ್ಯವಿರುವುದಿಲ್ಲ.




   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು