ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ !!! ರೇಷನ್ ಕಾರ್ಡ್ ಅಲ್ಲಿ ಕೂಡಲೇ ಈ ಕೆಲಸ ಮಾಡಿ

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ !!! ರೇಷನ್ ಕಾರ್ಡ್ ಅಲ್ಲಿ ಕೂಡಲೇ ಈ ಕೆಲಸ ಮಾಡಿ  ...........



   

ಏನಿದು ರೇಷನ್ ಕಾರ್ಡ್ ತಿದ್ದುಪಡಿ? ಏನು ಮಾಡಬೇಕು?

ಹೌದು ಈಗಾಗಲೇ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು, ಈ ಯೋಜನೆಯನ್ನು ಸದುಪಯೋಗ ಪಡೆಯಲು ರೇಷನ್ ಕಾರ್ಡ್ ಅಲ್ಲಿ ಮನೆಯ ಒಡತಿ ಹೆಸರು ಮುಖ್ಯವಾಗಿ ಇರಬೇಕಾಗುತ್ತದೆ. ಇದರಲ್ಲಿ ಕೆಲವೊಂದು ರೇಷನ್ ಕಾರ್ಡ್ ಅಲ್ಲಿ ಮನೆಯ ಒಡತಿ ಹಾಗೂ ಮನೆಯ ಸದಸ್ಯರ ಹೆಸರಿ ಸೇರಿಸುವ ಕೆಲಸ ಮಾಡಬೇಕಾಗಿದೆ. ಇನ್ನೂ ಯಾರೂ ಹೆಸರು ಸೇರಿಸಿಲ್ಲ ಕೂಡಲೇ ನಿಮ್ಮ ಸದಸ್ಯರ ಹೆಸರು ಸೇರಿಸಿ. ಸೆಪ್ಟೆಂಬರ್ 10 ಕೊನೆಯ ದಿನಾಂಕ ಆಗಿದ್ದು, ಕೂಡಲೇ ತಿದ್ದುಪಡಿ ಮಾಡಿಸಿ.

                      ಪ್ರಿಯ ಸಾರ್ವಜನಿಕರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ರಾಜ್ಯದ ಮಹಿಳೆಯರಿಗೆ ಇದೊಂದು ಮಹತ್ವದ ವಿಷಯವಾಗಿದೆ. ಮಹಿಳೆಯರು ನೋಡಲೇಬೇಕಾದ ಮಹತ್ವದ ಸುದ್ಧಿಯಾಗಿದೆ. ಜನರು ಸರ್ಕಾರದ ಚಟುವಟಿಕೆಗಳತ್ತ ಕಾದು ನೋಡುತ್ತಿದ್ದಾರೆ. ಅದೇ ರೀತಿ ಈಗ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.

whatss

ಹೊಸ ಸದಸ್ಯರ ಹೆಸರು ಸೇರಿಸುವುದು ಹೇಗೆ? ತಿದ್ದುಪಡಿ ಮಾಡುವುದು ಹೇಗೆ?

ಹೊಸ ಸದಸ್ಯರ ಹೆಸರು ಸೇರ್ಪಡೆ: ಮದುವೆಯಾದ ನಂತರ ಮನೆಗೆ ಬರುವ ಸೊಸೆಯ ಹೆಸರನ್ನು ರೇಷನ್ ಕಾರ್ಡ್ ಗೆ ಸೇರಿಸಬೇಕಾಗುತ್ತದೆ. ಮಹಿಳೆಯ ಆಧಾರ್ ಕಾರ್ಡ್, ಮಾಡುವೆ ಪ್ರಮಾಣಪತ್ರ, ಗಂಡನ ಪಡಿತರ ಚೀಟಿಯ ಫೋಟೋ ಕಪಿ ನೀಡಬೇಕು. ಹಾಗೆ ಆಕೆಯ ತಂದೆ ಮನೆಯ ರೇಷನ್ ಕಾರ್ಡ್ ನಲ್ಲಿರುವ ಹೆಸರನ್ನು ತೆಗೆಯಬೇಕು.

ಆನ್ಲೈನ್ ಮೂಲಕ ಹೆಸರು ಸೇರಿಸುವ ವಿಧಾನ :

⭐  ಮೊದಲು ಆಹಾರ ಪೂರೈಕೆ ಅಧಿಕೃತ ವೆಬ್ ಸೈಟ್ ಗೆ ಹೋಗಬೇಕು. ಬೇರೆ ಬೇರೆ ರಾಜ್ಯಗಳು ಬೇರೆ ಬೇರೆ ವೆಬ್ ಸೈಟ್ ಹೊಂದಿವೆ.

⭐  ವೆಬ್ ಸೈಟ್ ಗೆ ಲಾಗ್ ಇನ್ ಆದ ನಂತರ ಐಡಿ ರಚಿಸಬೇಕು. ಈಗಾಗಲೇ ಐಡಿ ರಚಿಸದ್ದರೆ ಲಾಗ್ ಇನ್ ಆಗಬೇಕು. 

⭐  ಲಾಗ್ ಇನ್ ಆದನಂತರ ಹೊಸ ಸದಸ್ಯರ ಆಯ್ಕೆ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಹೊಸ ಫಾರ್ಮ್ ಕಾಣಿಸುತ್ತದೆ. 

⭐  ಅಲ್ಲಿ ಕುಟುಂಬಸ್ಥರ ಎಲ್ಲ ಮಾಹಿತಿ ಭರ್ತಿ ಮಾಡಬೇಕು. ಫಾರ್ಮ್ ಜೊತೆಗೆ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಯನ್ನು ಅಪ್ಲೋಡ್ ಮಾಡಬೇಕು. ನಂತರ ಶುಲ್ಕ ಪಾವತಿ ಮಾಡಬೇಕಾಗುತ್ತದೆ.

⭐  ನಂತರ ನಮುನೆ ಸಲ್ಲಿಕೆಯ ನಂತರ ನೋಂದಣಿ ಸಂಖ್ಯೆಯನ್ನು ನೀಡಲಾಗುತ್ತದೆ. ಫಾರ್ಮ್ ಅನ್ನು ಈ ಪೋರ್ಟಲ್ ನಲ್ಲಿ ಟ್ರ್ಯಾಕ್ ಮಾಡಬಹುದು.

⭐  ಎಲ್ಲವು ಸರಿಯಾಗಿದ್ದರೆ ನಮೂನೆಯನ್ನು ಸ್ವೀಕರಿಸಲಾಗುತ್ತದೆ ಮತ್ತು ಪಡಿತರ ಚೀಟಿಯನ್ನು ಅಂಚೆ ಮೂಲಕ ಮನೆಗೆ ತಲುಪಿಸಲಾಗುತ್ತದೆ.

   
 


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು