ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ2023-24 ಸಾಲಿನ ಉಚಿತ ಟ್ಯಾಕ್ಸಿ ಆಟೋ ಪಡೆಯಲು ಅರ್ಜಿ ಹಾಕಬೇಕೆ?
ಹೌದು ಬನ್ನು ರೈತರೇ ಎಷ್ಟು ನಿಗಮಗಳಿಂದ ಸಾರಥಿ ಯೋಜನೆ ಅಡಿಯಲ್ಲಿ ಉಚಿತ ಟ್ಯಾಕ್ಸಿ ಆಟೋ ಹಾಕಿಸಲು ಸಹಾಯಧನ ನೀಡುತ್ತಿದೆ ಎಂದು ತಿಳಿಯೋಣ........
ಅರ್ಜಿ ಸಲ್ಲಿಕೆ ಎಲ್ಲಿ? ಹೇಗೆ? ಕೊನೆಯ ದಿನಾಂಕ ಎಷ್ಟು?
ಅರ್ಜಿ ಸಲ್ಲಿಸಲು ಹಾಗೂ ಅರ್ಜಿಯನ್ನು ರೈತರು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಗಂಗಾ ಕಲ್ಯಾಣ ನೀರಾವರಿ ಯೋಜನೆ.
ಈ ಯೋಜನೆಯ ಪ್ರಯೋಜನ ಪಡೆಯಲು ಬಯಸುವವರು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25/09/2023 https://kmdconline.karnataka.gov.in
ಈ ಯೋಜನೆಯಡಿಯಲ್ಲಿ ಆಟೋ, ಟ್ಯಾಕ್ಸಿ ಖರೀದಿಸಲು ಘಟಕವೆಚ್ಚ ಎಷ್ಟು?
ಆಟೋ, ಟ್ಯಾಕ್ಸಿ, ಗೂಡ್ಸ್ ಖರೀದಿಸಲು ಬ್ಯಾಂಕ್ ನಿಂದ ಸಾಲ ಮಂಜೂರಾತಿ ಮಾಡಿದ್ದಲ್ಲಿ, ನಿಗಮದ ವಾಹನದ ಮೌಲ್ಯದ ಶೇ 50 ರಷ್ಟು ಸಹಾಯಧನ ಗರಿಷ್ಟ 3 ;ಲಕ್ಷದವರೆಗೆ ಸಹಾಯಧನ ಸಿಗುತ್ತೆ. ಕೂಡಲೇ ನೀವು ಅರ್ಜಿ ಸಲ್ಲಿಸಿ ಫಲಾನುಭವಿಗಳು ಆಗಬೇಕು. ಹಾಗೂ ಇದರ ನಿಯಮಾನುಸಾರ ಅಡಿಯಲ್ಲಿ ಬೇಗನೆ ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ ಪಡೆದು ಸ್ವಾಲಂಬಿಯಾಗಿ ಬದುಕಲು ಇದೊಂದು ಮಹತ್ವದ ಯೋಜನೆಯಾಗಿದೆ.
ಕರ್ನಾಟಕ ರಾಜ್ಯಾದ್ಯಂತ ಇರುವ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿ ನಿಗಮ, 2023-24 ನೇ ಶಾಲಿನ ರೈತರಿಗೆ ಉಚಿತವಾಗಿ ಟ್ಯಾಕ್ಸಿ, ಆಟೋ ಪಡೆಯಲು ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ ಹೊಸ ಅರ್ಜಿಯನ್ನು ಹಾಕಲು ಕರೆಯಲಾಗಿದೆ. ಅದಕ್ಕಾಗಿ ಕೂಡಲೇ ಸಮುದಾಯ ವರ್ಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹಾಗೂ ಅರ್ಜಿ ದಿನಾಂಕ ನಿಗದಿ ಮಾಡಿದ್ದೂ, ಬೇಗನೆ ಅರ್ಜಿ ಸಲ್ಲಿಸಿ ಫಲಾನುಭವಿಗಳು ಆಗಬೇಕು. ಹಾಗಾದರೆ ಯಾವ ರೀತಿ ಅರ್ಜಿ ಸಲ್ಲಿಸಬೇಕು. ಯಾವ ದಾಖಲೆಗಳು ಬೇಕು ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ........
ಈ ಯೋಜನೆ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು ಮತ್ತು ನಿಬಂಧನೆಗಳು :
1. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
2. ಕೇಂದ್ರ ಆಧಾರ್ ಅಧಿನಿಯಮ, 2016 ಸೆಕ್ಷನ್ (7) ರಡಿ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಅರ್ಜಿದಾರರ ಹೆಸರು ಸೇರಿದವರಾಗಿರಬೇಕು.
3. ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು.
4. ಸವಿತಾ ಸಮುದಾಯ ಒಳಗೊಂಡ ಉಪಜಾತಿ ಪ್ರಮಾಣಪತ್ರ ಹೊಂದಿರಬೇಕು.
5. ಕುಟುಂಬದ ವಾರ್ಷಿಕ ಆದಾಯ 1.2 ಲಕ್ಷ ಮೀರಿರಬಾರದು.
6. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
7. ನಿಗಮದ/ಸರ್ಕಾರದ ಯಾವುದಾದರು ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
8. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
9. ಸರ್ಕಾರ ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ/ನಿಬಂಧನೆಗಳನ್ನು ಹೊಂದಿದವರಾಗಿರಬೇಕು.
Tags
Govt.scheme