ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ 

ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ :



2023-24 ನೇ ಸಾಲಿಗೆ ಅನುಷ್ಠಾನಗೊಂಡಿರುವ ಯೋಜನೆಗಳಿಗೆ ಅರ್ಜಿಗಳ ಆಹ್ವಾನ :

ಸರ್ಕಾರದ ಆದೇಶ ಸಂಖ್ಯೆ : ಸಕಇ 225 ಬಿಸಿಎ 2000, ದಿನಾಂಕ 30/03/2002 ರನ್ವಯ ಆದೇಶದಲ್ಲಿನ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ) ದಿಂದ ಹಿಂದುಳಿದ ವರ್ಗಗಳ ಪ್ರವರ್ಗ-೩ಎ ನಲ್ಲಿ ಕ್ರಮ ಸಂಖ್ಯೆ 1(ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ಮರಸು ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಗೌಡ, ಗೌಡ ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡರ್, ನಾಮಧರಿಗೌಡ, ಉಪ್ಪಿನ ಕೊಳಗ/ಉತ್ತಮ ಕೊಳಗ ಒಕ್ಕಲಿಗ ಸಮುದಾಯದ ಜನರ ಸರ್ವಾನ್ಗಿನ ಅಭಿವೃದ್ಧಿಗಾಗಿ ಆರ್ಥಿಕ ನೆರವು (ಸಾಲ/ಸಹಾಯಧನ) ಸೌಲಭ್ಯ ಒದಗಿಸುವುದು ನಿಗಮದ ಉದ್ದೇಶವಾಗಿರುತ್ತದೆ.

ನಿಗಮದ ಯೋಜನೆಗಳು:

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ:
ಘಟಕ ವೆಚ್ಚ 1 ಲಕ್ಷ ರೂ/ 2 ಲಕ್ಷ 
ಸಹಾಯಧನ 20,000/  30,000
ಸಾಲದ ಮೊತ್ತ 80,000/ 1,70,000

ಸ್ವಯಂ ಉದ್ಯೋಗ ಸಾಲ ಯೋಜನೆ :
ಘಟಕ ವೆಚ್ಚ ಶೇ 20 ರಷ್ಟು ಗರಿಷ್ಟ ರೂ 1 ಲಕ್ಷ ಸಹಾಯಧನ, ಉಳಿಕೆ ಮೊತ್ತ ಬ್ಯಾಂಕ್ ಪಾಲಿನ ಸಾಲ 
ಉದ್ದೇಶ : ಕೃಷಿ / ಕೃಷಿ ಅವಲಂಬಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಆರ್ಥಿಕ ಚಟುವಟಿಕೆಗಳು/ ಉದ್ಯಮಗಳು.

whatss

ಗಂಗಾ ಕಲ್ಯಾಣ ನೀರಾವರಿ ಯೋಜನೆ :
ಘಟಕ ವೆಚ್ಚ ರೂ 4,75,000/  3.75,000
ಸಹಾಯಧನ ರೂ 4.25 ಲಕ್ಷ /  3.25 ಲಕ್ಷ 
ಸಾಲದ ಮೊತ್ತ ರೂ 50000/  75000 ESCOM ಗೆ ಪಾವತಿ 

ಶೈಕ್ಷಣಿಕ ಸಾಲ ಯೋಜನೆ : ಹೊಸ ವಿದ್ಯಾರ್ಥಿಗಳಿಗೆ 
ವಾರ್ಷಿಕ ಗರಿಷ್ಟ ರೂ 1 ಲಕ್ಷ 
ವಾರ್ಷಿಕ ಬಡ್ಡಿ ಶೇ 2 ರಷ್ಟು 
ಕರ್ನಾಟಕ ಪರೀಕ್ಷಾ ಪ್ರಾಧಿಕಾರ / ನೀಟ್ ಪರೀಕ್ಷೆ ಮೂಲಕ ಪ್ರವೇಶಾತಿ ಪಡೆದಿರಬೇಕು.
ಶೈಕ್ಷಣಿಕ ಸಾಲ ಯೋಜನೆ :ನವೀಕರಣ 
2ನೇ/ 3ನೇ ಕಂತಿನ ಸಾಲ 

ಸ್ವಾವಲಂಬಿ ಸಾರಥಿ ಯೋಜನೆ:
ಘಟಕ ವೆಚ್ಚ ಶೇ 50 ರಷ್ಟು ಗರಿಷ್ಟ ರೂ 3 ಲಕ್ಷ ಸಹಾಯಧನ 
ನಾಲ್ಕು ಚಕ್ರ ವಾಹನ ಖರೀದಿಸಲು (ಹಳದಿ ಬೋರ್ಡ್)
ವಯೋಮಿತಿ 21 ರಿಂದ 45 ವರ್ಷದೊಳಗಿರಬೇಕು.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/10/2023 ( ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ)



ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಗಳು:

1.  ಯೋಜನೆಗಳಲ್ಲಿ ಅರ್ಜಿ ಸಲ್ಲಿಸುವವರು ಒಕ್ಕಲಿಗ ಸಮುದಾಯಗಳಿಗೆ ಸೇರಿದವರಾಗಿರಬೇಕು.

2.  ಒಂದು ಕುಟುಂಬಕ್ಕೆ ಒಬ್ಬರಿಗೆ ಮಾತ್ರ ಯೋಜನೆ ಸೌಲಭ್ಯ 

3.  ಮಂಡಳಿ ವಿವೇಚನಾ ಕೋಟಾ / ಸರ್ಕಾರದ ವಿವೇಚನಾ ಕೋಟಾ ಸೌಲಭ್ಯದ ಅರ್ಜಿಗಳನ್ನು ಸಹ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.

4.  ನಿಗದಿತ ದಿನಾಂಕದೊಳಗೆ ಅರ್ಜಿಗಳನ್ನು ಸಲ್ಲಿಸುವುದು ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು