ಮೂರು ಹಂತಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ ; ಇಲ್ಲಿದೆ ಸಂಪೂರ್ಣ ಮಾಹಿತಿ:

ಮೂರು ಹಂತಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ ; ಇಲ್ಲಿದೆ ಸಂಪೂರ್ಣ ಮಾಹಿತಿ:




BPL ಕಾರ್ಡ್ ದಾರರಿಗೆ ಆಹಾರ ಇಲಾಖೆ ನೀಡಿದ ಗುಡ್ ನ್ಯೂಸ್ !

         ಹೌದು ಬಿಪಿಎಲ್ ಕಾರ್ಡ್ ಗೆ ಫಲಾನುಭವಿ ಹೆಸರು ಸೇರ್ಪಡೆ ಮಾಡಿ, ತಿದ್ದುಪಡಿ ಅವಕಾಶ ಕೊಟ್ಟಿದ್ದು, ಅದನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸರಿಪಡಿಸಿಕೊಳ್ಳಬಹುದು.

whatss

3 ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ಅವಕಾಶ :

👉  3 ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ನಿಗಧಿತ ದಿನಾಂಕ ನೀಡಿದೆ. ದಿನಾಂಕದ ವಿವರ ಕೆಳಗಿನಂತಿದೆ.

✔  ಮೊದಲ ಹಂತದಲ್ಲಿ  ಅಕ್ಟೋಬರ್  5 ರಿಂದ 7 ರವರೆಗೆ ಬೆಂಗಳೂರಿಗೆ ಅವಕಾಶ ನೀಡಿದೆ.

✔  2 ನೆ ಹಂತದಲ್ಲಿ ಅಕ್ಟೋಬರ್  8 ರಿಂದ 10 ರವರೆಗೆ ಬೆಳಗಾವಿ ಸೇರಿ 15 ಜಿಲ್ಲೆಗಳಿಗೆ ಅವಕಾಶ 

✔  3ನೇ ಹಂತದಲ್ಲಿ ಅಕ್ಟೋಬರ್ 11 ರಿಂದ 13 ರವರೆಗೆ ಕಲಬುರಗಿ ಸೇರಿ 14 ಜಿಲ್ಲೆಗಳಿಗೆ ಅವಕಾಶ ಕೊಟ್ಟಿದೆ.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ಈ ಸೇವೆ ಪಡೆಯಬಹುದು ಎಂದು ಇಲಾಖೆ ತಿಳಿಸಿದೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು