ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ 19/10/2023 ರಂದು ಅಧಿಸುವಾಹನೆ ಬಿಡುಗಡೆ ಮಾಡಿದೆ. ಈ ಕುರಿತಾದ ಎಲ್ಲಾ ಮಾಹಿತಿಯನ್ನು ಲೇಖನದಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ 19/10/2023
ಅರ್ಜಿ ಸಲ್ಲಿಎಕ್ ಆರಂಭ ದಿನಾಂಕ 19/10/2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 04/11/2023
ಶೈಕ್ಷಣಿಕ ಅರ್ಹತೆ :
ಗಾಮಿನ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರ್ಯಾಜುಯೆಟ್ /MBA / M.Com / MSW /MA , BE /Btech /MTech ,BCA /BE (CS /IT) ಶೈಕ್ಷಣಿಕ ಅರ್ಹತೆ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಗರಿಷ್ಟ ವಯಸ್ಸಿನ ಮಿತಿಯು ಈ ಕೆಳಗಿನಂತಿದೆ.
ಗರಿಷ್ಟ - 45ವರ್ಷಗಳು
ಆಯ್ಕೆ ಪ್ರಕ್ರಿಯೆ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ಶರ್ಟ್ ಲಿಸ್ಟ್
ಸಂದರ್ಶನ
ದಾಖಲಾತಿ ಪರಿಶೀಲನೆ
ಸಂಬಳ :
ಗ್ರಾಮೀಣ ಕುರಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ಸಂಬಳ ನೀಡಲಾಗುತ್ತದೆ.
ಪ್ರತಿ ತಿಂಗಳು - ರೂ 50,000
ರೂ 75,000
ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕವಿಲ್ಲ.
Tags
Jobs