NWDA Recruitment 2023
ಹೊಸ ನೇಮಕಾತಿ ಅಧಿಸೂಚನೆ 2023
ರಾಷ್ಟೀಯ ಜಲ ಅಭಿವೃದ್ಧಿ ನಿಗಮ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ತಿಳಿದು ಅರ್ಜಿ ಸಲ್ಲಿಸಿ...
ರಾಷ್ಟೀಯ ಜಲ ಅಭಿವೃದ್ಧಿ ನಿಗಮ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ.
ವಿವರ :
ಹುದ್ದೆಗಳು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 09
ಅರ್ಜಿ ಸಲ್ಲಿಸುವ ವಿಧಾನ ಆಫ್ ಲೈನ್
ಸೂಪರಿಟೆಂಡಿಂಗ್ ಇಂಜಿನಿಯರ್ 4
ಉಪ ನಿರ್ದೇಶಕ/ಕಾರ್ಯನಿರ್ವಾಹಕ ಇಂಜಿನಿಯರ್ 5
ವಿದ್ಯಾರ್ಹತೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಹೊಂದಿರಬೇಕು ಹಾಗೂ ಡಿಪ್ಲೋಮ ಮುಗಿಸಿರುವ ಅಭ್ಯರ್ಥಿಗಳಿಗೂ ಕೂಡ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ.
ವಯೋಮಿತಿ :
ಈ ನೇಮಕಾತಿ ಅಧಿ ಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಗರಿಷ್ಟ 56 ವಯಸ್ಸು ಮೀರಿರಬಾರದು.
ಹಾಗು ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ :
ಸೂಪರಿಟೆಂಡಿಂಗ್ ಇಂಜಿನಿಯರ್ ರೂ 78,800-2,09,200/-
ಉಪ ನಿರ್ದೇಶಕ/ಕಾರ್ಯನಿರ್ವಾಹಕ ಇಂಜಿನಿಯರ್ ರೂ 67,700/-2,08,700/-
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹಾಗೂ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30-10-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-12-2023
Tags
Jobs