ಭೂಮಿ ಖರೀದಿಸಲು 25 ಲಕ್ಷ ಸಹಾಯಧನ :
ಭೂ ಒಡೆತನ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ :
ಈ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರನ್ನು ಭೂ ಒಡೆಯರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿರುತ್ತದೆ. ಖರೀದಿಸುವ ಜಾಮೀನು ಫಲಾಪೇಕ್ಷಿಯ ವಾಸಿಸುವ ಸ್ಥಳದಿಂದ 10 ಕಿಲೋ ಮಿಟರ ವ್ಯಾಪ್ತಿಯಲ್ಲಿರಬೇಕು.
ಜಾಮೀನು ಮಾರಾಟ ಮಾಡುವ ಭೂ ಮಾಲೀಕರು ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬಾರದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯು ಜಮೀನಿನ ದರವನ್ನು ನಿಗದಿಪಡಿಸುತ್ತದೆ.
ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ನಿಗದಿತ ಘಟಕ ವೆಚ್ಚದಲ್ಲಿ ಕೃಷಿ ಜಾಮೀನು ಖರೀದಿಸಿ ನೀಡಲಾಗುವುದು. ಒಟ್ಟು ಘಟಕ ವೆಚ್ಚ ರೂ 25 ಲಕ್ಷ ಅಥವಾ 20. ಲಕ್ಷ ಆಗಿರುತ್ತದೆ. ಇದರಲ್ಲಿ ಶೇಕಡಾ 50 ರಷ್ಟು ಸಹಾಯಧನ ಹಾಗೂ ಇನ್ನುಳಿದ ಶೇಕಡಾ 50 ಸಲವೂ ಶೇಕಡಾ 6ರ ಬಡ್ಡಿದರದಲ್ಲಿ ಒಳಗೊಂಡಿರುತ್ತದೆ.
ಅರ್ಹತೆಗಳು:
⟶ ಫಲಾನುಭವಿಗಳ ಕನಿಷ್ಠ ವಯಸ್ಸು 18 ವರ್ಷ, ಗರಿಷ್ಟ 50 ವರ್ಷಗಳಾಗಿರಬೇಕು.
⟶ ಫಲಾನುಭವಿ ಪರಿಶಿಷ್ಟ ಜಾತಿಯ ಭೂರಹಿತ ಕೃಷಿ ಕಾರ್ಮಿಕ ಕುಟುಂಬದ ಮಹಿಳಾ ಅಭ್ಯರ್ಥಿಯಾಗಿರಬೇಕು.
⟶ ನಿಗಮದಿಂದ ಈ ಹಿಂದೆ ಸಾಲ ಪಡೆದಿರಬಾರದು.
⟶ ಭೂ ಮಾಲಿಯಕ್ರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿರಬಾರದು.
⟶ ಅರ್ಜಿಗಳಲ್ಲಿ ಭೂ ಮಾಲೀಕರ ಮತ್ತು ಫಲಾನುಭವಿಗಳ ಭಾವಚಿತ್ರ ಕಡ್ಡಾಯವಾಗಿ ಪಡೆಯಬೇಕು. etc
ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲಾತಿಗಳು:
1. ಅರ್ಜಿದಾರರ ಭಾವಚಿತ್ರ
2. ಜಾತಿ - ಆದಾಯ ಪ್ರಮಾಣಪತ್ರ
3. ಪಡಿತರ ಚೀಟಿ/ ಮತದಾರರ ಗುರುತಿನ ಚೀಟಿ/ ಆಧಾರ್ ಕಾರ್ಡ್ ಪ್ರತಿ
4. ಯೋಜನಾ ವರದಿ/ ದರ ಪಟ್ಟಿ etc
ಅರ್ಜಿ ಸಲಿಸಲು ಕೊನೆಯ ದಿನಾಂಕ :29/11/2023
ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್
Tags
Govt.scheme