AIIMS Vacancies :
AIIMS ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಹುದ್ದೆಗಳ ವಿವರ :
⚛ ಸಂಸ್ಥೆ/ ಇಲಾಖೆ : All India Institute of Medical Sciences, New Delhi.
⚛ ಹುದ್ದೆಗಳ ಹೆಸರು : ಗ್ರೂಪ್ ಎ & ಬಿ
⚛ ಹುದ್ದೆಗಳ ಸಂಖ್ಯೆ : 3036
⚛ ಕೆಲಸದ ಸ್ಥಳ : ನವದೆಹಲಿ
ವಿದ್ಯಾರ್ಹತೆ :
AIIMS ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾ ಹುದ್ದೆಯ ಪದನಾಮಕ್ಕೆ ಅನುಸಾರ ಹತ್ತನೇ, ಪಿಯುಸಿ, ಪದವಿ, ITI, ಡಿಪ್ಲೊಮಾ, ಸ್ನಾತಕೋತ್ತರ, ನರ್ಸಿಂಗ್ ಮುಗಿದವರಿಗೆ ಉದ್ಯೋಗಾವಕಾಶಗಳು ಲಭ್ಯವಿರುತ್ತದೆ.
ವಯೋಮಿತಿ :
👉 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಠ 18 ವರ್ಷವನ್ನು ಪೂರೈಸತಕ್ಕದ್ದು. ಹಾಗೆಯೆ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.
👉 SC / ST & ಪ್ರವರ್ಗ1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷ
👉 ಇತರೆ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷ
👉 ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 35 ವರ್ಷ
ಅರ್ಜಿ ಶುಲ್ಕ :
✔ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & EWS ಕ್ಕೆ ಸೇರಿದ ಅಭ್ಯರ್ಥಿಗಳಿಗೆ - 2400/-
✔ ಇತರೆ ವರ್ಗದ ಅಭ್ಯರ್ಥಿಗಳಿಗೆ - 3000/-
✔ ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ / ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17/11/2023 ರಿಂದ 01/12/2023 ಆಗಿದೆ.
ಆಯ್ಕೆ ವಿಧಾನ : ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
AIIMS ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.
Tags
Jobs