ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಪಿಯುಸಿ ಆದವರಿಗೆ 5180 ಹುದ್ದೆಗಳ ಬೃಹತ್ ನೇರ ನೇಮಕಾತಿ।। RDPR DEO Requirement 2023
ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮ ಪಾಂಹ್ಚಾಯತ್ ಗೆ ಒಂದರಂತೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಶೀಘ್ರದಲ್ಲೇ ಮತ್ತೊಂದು ಬೃಹತ್ ನೇಮಕಾತಿ ಅಧಿಸೂಚನೆ ಹೊರಬೀಳಲಿದ್ದು, ಪ್ರತಿ ಗ್ರಾಮ ಪಂಚಾಯತ್ ಗೆ ಒಂದರಂತೆ ಸುಮಾರು 5180 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಆಸಕ್ತರು ಈಗಿನಿಂದಲೇ ಪರೀಕ್ಷೆಗಾಗಿ ಸಿದ್ಧತೆ ನಡೆಸಬಹುದು. ಈ ಕುರಿತು ಹೆಚ್ಚಿನ ಮಾಹಿತಿ ಈ ಲೇಖನದಲ್ಲಿ.
ಶೈಕ್ಷಣಿಕ ಅರ್ಹತೆಗಳು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ ನಿಂದ ಪಿಯುಸಿ /12ನೇ ತರಗತಿ ಉತ್ತೀರ್ಣ ಹೊಂದಿರಬೇಕು. ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ ಮುಗಿಸಿರಬೇಕು. ಕನ್ನಡ ಬಲ್ಲವರಾಗಿರಬೆಕು.
ಅರ್ಜಿ ಶುಲ್ಕ
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ
ಪ.ಜಾತಿ/ ಪ.ಪಂಗಡ/ ಪ್ರವರ್ಗ 1/ ಅಂಗವಿಕಲ
ವಯೋಮಿತಿ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಠ ೧೮ ವರ್ಷ ಪೂರೈಸಿರಬೇಕು. ಮತ್ತು ಗರಿಷ್ಟ 35 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿ ಸಡಿಲಿಕೆ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ : 05 ವರ್ಷ
ಇತರೆ ಹಿಂದುಳಿದ ವರ್ಗ : 02 ವರ್ಷ
ಮಾಜಿ ಸೈನಿಕರಿಗೆ : 05 ವರ್ಷ
ಆಯ್ಕೆ ಹಾಗೂ ಅರ್ಜಿ ಸಲ್ಲಿಕೆ ವಿಧಾನ :
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ಕೌಶಲ್ಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಈ ನೇಮಕಾತಿಗೆ ಆನ್ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು :
ಆನ್ಲೈನ್ ಅರ್ಜಿ ಆರಂಭ ದಿನಾಂಕ : ಶೀಘ್ರದಲ್ಲೇ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : ಶೀಘ್ರದಲ್ಲೇ
Tags
Jobs