ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ 60,000 ಮದುವೆ ಸಹಾಯಧನ !! ಕಂಪ್ಲೀಟ್ ಮಾಹಿತಿ ಇಲ್ಲಿದೆ...

ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ 60,000 ಮದುವೆ ಸಹಾಯಧನ !!  ಕಂಪ್ಲೀಟ್ ಮಾಹಿತಿ ಇಲ್ಲಿದೆ...



 
                  ಫಲಾನುಭವಿ ಮೊದಲನೇ ಮದುವೆಗೆ ಅಥವಾ ಫಲಾನುಭವಿಯ ಎರಡು ಅವಲಂಬಿತ ಮಕ್ಕಳಿಗೆ ಈ ಮದುವೆ ವೆಚ್ಚವನ್ನು ಭರಿಸಲು  ಸಹಾಯಧನವಾಗಿ ರೂ 60,000 ಗಳನ್ನು ಸಹಾಯಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

☆  ಮೊದಲು ಅಧಿಕೃತ ವೆಬ್ ಸೈಟ್ ಭೇಟಿ ನೀಡಿ ರಿಜಿಸ್ಟರ್ ಮಾಡಿ ಲಾಗ್ ಇನ್ ಮಾಡಿಕೊಳ್ಳಿ 

☆  ನಂತರ ಅಲ್ಲಿ ಸ್ಕೀಮ್/ಯೋಜನೆಗಳು ಮೇಲೆ ಕ್ಲಿಕ್ ಮಾಡಿ 

☆  ಅದರಲ್ಲಿ marraige assistance / ಮದುವೆ ಸಹಾಯಧನ ಮೇಲೆ ಕ್ಲಿಕ್ ಮಾಡಿ 

☆  ನಂತರ ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಅಪ್ಲೋಡ್ ಮಾಡಬೇಕು.

☆  ಕೊನೆಗೆ submit ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ .

ಸಹಾಯಧನ ಪಡೆಯಲು ಬೇಕಾದ ಅರ್ಹತೆಗಳು:

✔  ನೋಂದಾಯಿತ ಕಟ್ಟಡ ಕಾರ್ಮಿಕನು ಮದುವೆಯ ಸಹಾಯ್ಧನ ಪಡೆಯಲು ಮದುವೆಯಾದ ದಿನಾಂಕದಿಂದ ನೋಂದಣಿಯಾದ ದಿನಾಂಕದವರೆಗೆ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು. 

✔  ನೋಂದಾಯಿತ ಕಟ್ಟಡ ಕಾರ್ಮಿಕನ ಕುಟುಂಬವು ಎರಡು ಬಾರಿ ಮಾತ್ರ ಸಹ್ಯಧನ ಪಡೆಯಲು ಅರ್ಹರಾಗಿರುತ್ತಾರೆ.

whatss


✔  ನೋಂದಾಯಿತ ಕಟ್ಟಡ ಕಾರ್ಮಿಕನ ಮಗ ಅಥವಾ ಮಗಳು ಮಾಡುವೆ ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ಹೊಂದಿರಬೇಕು.

✔  ವಿವಾಹ ನೋಂದಣಾಧಿಕಾರಿಯಿಂದ ಪಡೆದ ವಿವಾಹ ನೋಂದಣಾ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

⇒  ಆಧಾರ್ ಕಾರ್ಡ್ 
⇒  ಬ್ಯಾಂಕ್ ವಿವರಗಳು 
⇒  ವಿವಾಹ ಪ್ರಮಾಣಪತ್ರ 
⇒  ಮದುವೆ ಕರ್ನಾಟಕ ರಾಜ್ಯದ ಹೊರಗೆ ಜರುಗಿದ್ದಲ್ಲಿ ಅಫಿಡವಿಟ್ ಸಲ್ಲಿಸಬೇಕು.,


 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು