ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: BDA Recruitment 2023:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: BDA Recruitment 2023:



 
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ ಮನದ ವಿವರ ಇಲ್ಲಿ ನೀಡಲಾಗಿದೆ.

     ಆಸಕ್ತ ಹಾಗೂ  ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೋ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 08/12/2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಿದಳಾದ ವಿಳಾಸಕ್ಕೆ ಸಲ್ಲಿಸುವುದು. 

ವಿದ್ಯಾರ್ಹತೆ :

ಬೆರಳಚ್ಚುಗಾರ :

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ PUC ವಿದ್ಯಾರ್ಹತೆಯನ್ನು ಮುಗಿಸಿರಬೇಕು. & ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ & ಇಂಗ್ಲಿಷ್ ಸೀನಿಯರ್ ಗ್ರೇಡ್ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು. 

ಶೀಘ್ರಲಿಪಿಗಾರ :

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಪಿಯುಸಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು. & ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ & ಇಂಗ್ಲಿಷ್ ಸೀನಿಯರ್ ಗ್ರೇಡ್ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು. 

whatss

ವಯೋಮಿತಿ:

👉  ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಠ 18 ವರ್ಷ ಪೂರೈಸಿರಬೇಕು. & 40 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

👉 ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ : 05 ವರ್ಷ 
👉 ಇತರೆ ಹಿಂದುಳಿದ ವರ್ಗ : 03 ವರ್ಷ 
👉 ಅಂಗವಿಕಲ : ಅವರ ಕೆಟಗರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ : ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09/11/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/12/2023



  


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು