ಕರ್ನಾಟಕದ ಆಹಾರ ಸಂಶೋಧನಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ :

 

ಕರ್ನಾಟಕದ ಆಹಾರ ಸಂಶೋಧನಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ :



 

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರಿನಿಂದ ಖಾಲಿ ಇರುವ ತರಬೇತಿ ಸಂಯೋಜಕರು ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛೆ ಇರುವ ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ತಿಳಿಸಲಾಗಿರುವ  ವಿದ್ಯಾರ್ಹತೆ ಮತ್ತು ಮುಂತಾದ ಷರತ್ತುಗಳನ್ನು ಪೂರೈಸಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 12 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ವಿದ್ಯಾರ್ಹತೆ :

Food Technology/ Food Science/ Food Processing ನಲ್ಲಿ PhD ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು ಮತ್ತು ಅಧಿಸೂಚನೆಯಲ್ಲಿ ನೀಡಲಾಗಿರುವ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಹುದ್ದೆಗಳ ವಿವರ :

ಇಲಾಖೆ/ ಸಂಸ್ಥೆ : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ( KAPL )

ಹುದ್ದೆಗಳ ಹೆಸರು : Training Coordinator 

ಹುದ್ದೆಗಳ ಸಂಖ್ಯೆ : 01

ಕೆಲಸದ ಸ್ಥಳ : ಮೈಸೂರು

ವಯೋಮಿತಿ / Age Limit : ( As 12-11-2023 )

ಅಭ್ಯರ್ಥಿಗಳು ಗರಿಷ್ಠ ಅಂದರೆ 50 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

whatss

ವೇತನ ಶ್ರೇಣಿ 

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.
ರೂ.60000/-

ಅರ್ಜಿ ಶುಲ್ಕ 

ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ :

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು CFTRI ನ ಅಧಿಕೃತ ವೆಬಸೈಟ್ ನಲ್ಲಿ ಅರ್ಜಿ ನಮುನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 12011-2023 ರ ಒಳಗಾಗಿ patcell@cftri.res.in ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.

ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು 

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 12-11-2023




 






ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು