KSRTC 8719 ಬೃಹತ್ ನೇಮಕಾತಿಗೆ ಚಾಲನೆ - NWKRTC Recruitment 2023 👇👇

KSRTC 8719 ಬೃಹತ್ ನೇಮಕಾತಿಗೆ ಚಾಲನೆ  - NWKRTC Recruitment 2023 👇👇

 

ಸಾರಿಗೆ ಸಂಸ್ಥೆಗಳಲ್ಲಿ ಕಳೆದ ೮ ವರ್ಷಗಳಿಂದ ಅಂದರೆ 2026 ರಲ್ಲಿ ನೇಮಕಾತಿ ನಂತರ ಯಾವುದೇ ನೇಮಕಾತಿ ಆಗಿರಲಿಲ್ಲ. ಈ ಸಂಬಂಧ ೪ ಸಾರಿಗೆ ಸಂಸ್ಥೆಗಳಲ್ಲಿ 2019 ರಿಂದ ಇಲ್ಲಿಯವರೆಗೆ ಸಿಬ್ಬಂದಿಗಳ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ 13669 ಖಾಲಿ ಹುದ್ದೆಗಳಿದ್ದವು. ಈ ಬಗ್ಗೆ 13000 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸಾರಿಗೆ ಸಂಸ್ಥೆಗಳಿಗೆ ಅನುಮತಿ ನೀಡುವಂತೆ ಸರ್ಕಾರವನ್ನು ಕೋರಲಾಗುತ್ತದೆ.

ಪ್ರಮುಖ ದಿನಾಂಕಗಳು 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲೇ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲೇ 

ಮೊದಲನೇ ಹಂತದಲ್ಲಿ 6500 ಚಾಲನಾ ಸಿಬ್ಬಂದಿಗಳಿಗೆ ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರಕಿದೆ. ಸಂಸ್ಥೆವಾರು ನೇಮಕಾತಿ ವಿವರ ಈ ಕೆಳಗಿನಂತಿದೆ.

KSRTC : ಡ್ರೈವರ್ ಕಮ್ ಕಂಡಕ್ಟರ್ : 2000

ತಾಂತ್ರಿಕ ಸಿಬ್ಬಂದಿ : 300

NWKRTC : ಡ್ರೈವರ್ ಕಮ್ ಕಂಡಕ್ಟರ್ 2000

BMTC : ಕಂಡಕ್ಟರ್ 2500

whatss

KKRTC ಅಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದ್ದು, ಜನವರಿ 2024 ರ ಕೊನೆಯಲ್ಲಿ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಲಾಗುತ್ತದೆ. KKRTC ಯಲ್ಲಿ 300 ಕಂಡಕ್ಟರ್ ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ.

ಒಟ್ಟಾರೆ ಸಾರಿಗೆ ನಿಗಮಗಳಲ್ಲಿ ಖಾಲಿ ಇರುವಂತ 8719 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ದೊರಕಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ.

ಇಲಾಖೆ ಹೆಸರು                                         ಕರ್ನಾಟಕ ಸಾರಿಗೆ ನಿಗಮ 

ಹುದ್ದೆಗಳ ಹೆಸರು                                         ಚಾಲಕ 

ಒಟ್ಟು ಹುದ್ದೆಗಳು                                         8719

ಅರ್ಜಿ ಸಲ್ಲಿಸುವ ಬಗೆ                                   ಆನ್ಲೈನ್ ಮೂಲಕ ಶೀಘ್ರದಲ್ಲೇ 



 

1 ಕಾಮೆಂಟ್‌ಗಳು

ನವೀನ ಹಳೆಯದು