ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನವೆಂಬರ್ 16ರಂದು ಅಧಿಸೂಚನೆ ಪ್ರಕಟವಾಗಿದೆ.ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶೈಕ್ಷಣಿಕ ಅರ್ಹತೆಯನ್ನು ಪಡೆದಿರಬೇಕು.
ವಯಸ್ಸಿನ ಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯ ವಯಸ್ಸಿನ ಮಿತಿ 20 ರಿಂದ 28 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಸಡಿಲಿಕೆಯು ಸರ್ಕಾರದ ನಿಯಮಗಳಿಗೆ ಅನುಗುಣವಾಗಿದೆ.
ಅರ್ಜಿ ಶುಲ್ಕ :
ಸಾಮಾನ್ಯ/ OBC / EWS ಅಭ್ಯರ್ಥಿಗಳಿಗೆ ರೂ 750/-
SC / ST / PWD / ESM / DESM ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕ :
16 ನವೆಂಬರ್ 2023 ಅಧಿಸೂಚನೆ ಬಿಡುಗಡೆ ದಿನಾಂಕ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 17 ನವೆಂಬರ್ 2023
ಕೊನೆಯ ದಿನಾಂಕ : 07 ಡಿಸೆಂಬರ್ 2023
ವೇತನಶ್ರೇಣಿ:
ರೂ 17900-1000/3 - 20900-1230/3-24590-1490/4-30550-1730/7-42600-3270/1-45930-1990/1-47920
ಆಯ್ಕೆ ಪ್ರಕ್ರಿಯೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಇರುತ್ತದೆ.
ಹಂತ -1 ಪೂರ್ವಭಾವಿ ಪರೀಕ್ಷೆ
ಹಂತ -2 ಮುಖ್ಯ ಪರೀಕ್ಷೆ
ದಾಖಲೆ ಪರಿಶೀಲನೆ
Tags
Jobs