SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ 2023-24 ಕೂಡಲೇ ಅರ್ಜಿ ಸಲ್ಲಿಸಿ.. Apply Online @ssp.karnataka.gov.in

SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ 2023-24 ಕೂಡಲೇ ಅರ್ಜಿ ಸಲ್ಲಿಸಿ..
Apply Online @ssp.karnataka.gov.in 




      

ಕರ್ನಾಟಕ ಎಸ್ ಎಸ್ ಪಿ ವಿದ್ಯಾರ್ಥಿವೇತನ 2023-24

          ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕರ್ನಾಟಕ ಸರ್ಕಾರ ಸಹಾಯವಾಗುವ ಹಿನ್ನಲೆಯಲ್ಲಿ SSP ವಿದ್ಯಾರ್ಥಿವೇತನವನ್ನು ಆರಂಭಿಸಿದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು SSP ಪೋರ್ಟಲ್ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.

ಎಸ್ ಎಸ್ ಪಿ ವಿದ್ಯಾರ್ಥಿವೇತನ ಮಂಜೂರಾತಿ ಮಾಡುವ ಇಲಾಖೆಗಳು:
ಸಮಾಜ ಕಲ್ಯಾಣ ಇಲಾಖೆ 
ಬುಡಕಟ್ಟು ಕಲ್ಯಾಣ ಇಲಾಖೆ 
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ 
ಕಾರ್ಮಿಕ ಇಲಾಖೆ 

ಅರ್ಹತೆಗಳು:

ಈ ವಿದ್ಯಾರ್ಥಿವೇತನವನ್ನು ಪಡೆಯಲು ಅಭ್ಯರ್ಥಿಗಳು ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿರಬೇಕು ಮ್ಯಾಟ್ SC / ST , OBC ಅಲ್ಪಸಂಖ್ಯಾತರಾಗಿರಬೇಕು.

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ :

✅  ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಹಿಂದುಳಿದ ಸಮುದಾಯದವರಾಗಿರಬೇಕು.

✅  11ನೇ ತರಗತಿ ಅಥವಾ ಇನ್ನಾವುದೇ ಕೋರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿರಬೇಕು.

✅  ಬಾಲಕಿಯರಿಗೆ 30% ಮೀಸಲಾತಿ ಇದೆ.

✅  ಅರ್ಹತಾ ಪರೀಕ್ಷೆಯಲ್ಲಿ ಅಭ್ಯರ್ಥಿಯು ಕನಿಷ್ಠ 50% ಅಂಕಗಳನ್ನು ಗಳಿಸಬೇಕು.

✅  ಅಭ್ಯರ್ಥಿಯು ಕುಟುಂಬದ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಹೆಚ್ಚಿರಬಾರದು.

✅  ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ :

✅  ಅರ್ಜಿದಾರರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿರಬೇಕು.

✅  ಅಭ್ಯರ್ಥಿಯು ೧ನೇ ತರಗತಿಯಿಂದ 10 ನೇ ತರಗತಿಯವರೆಗೆ ಯಾವುದೇ ತರಗತಿಗೆ ಸೇರಿದವರಾಗಿರಬೇಕು. 

✅  SSP ಮತ್ತು NSP ಅಡಿಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ವಿದ್ಯಾರ್ಥಿವೇತನ ಲಭ್ಯವಿರುತ್ತದೆ.

✅  ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಹೆಚ್ಚಿರಬಾರದು.

whatss

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

ಅರ್ಜಿದಾರರು SSP ವಿದ್ಯಾರ್ಥಿವೇತನ ನಮೂನೆಯೊಂದಿಗೆ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.

ದಾಖಲಾತಿಗಳು (1ರಿಂದ 10ನೇ ತರಗತಿವರೆಗೆ)

⇨  ಅಭ್ಯರ್ಥಿಯ SATS ID ಸಂಖ್ಯೆ 
⇨ ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್ ಸಂಖ್ಯೆ 
⇨ ಮೊಬೈಲ್ ನಂಬರ್ 
⇨ ಅಭ್ಯರ್ಥಿಯ ಜಾತಿ ಪ್ರಮಾಣಪತ್ರ 
⇨ ಬ್ಯಾಂಕ್ ಖಾತೆ ವಿವರಗಳು 
⇨ ಬ್ಯಾಂಕ್ ಖಾತೆಯ ವಿವರಗಳನ್ನು ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾಗಿರುವ ದಾಖಲೆ 
⇨ NSP ಯಾ ವಿದ್ಯಾರ್ಥಿವೇತನ ID 

ದಾಖಲಾತಿಗಳು (ಪೋಸ್ಟ್ ಮ್ಯಾಟ್ರಿಕ್ 11ನೇ ತರಗತಿಯಿಂದ ಮುಂದಿನ ವಿದ್ಯಾಭ್ಯಾಸ)

⇨ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ 
⇨ ವಿದ್ಯಾರ್ಥಿಗಳ SATS ಸಂಖ್ಯೆ / ಕಾಲೇಜು ನೊಂದ್ನೈ ಸಂಖ್ಯೆ 
⇨ ವಿದ್ಯಾರ್ಥಿ ವೇತನ ಪೋರ್ಟಲ್ ನಲ್ಲಿ ದಾಖಲಾತಿ ಸ್ನಾಖ್ಯೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
⇨ ವಿದ್ಯಾರ್ಥಿಯ ಹೆಸರಿನಲ್ಲಿರುವ RD ಯಿಂದ ಶುರುವಾಗುವ ಜಾತಿ ಅಥವಾ ಆದಾಯ ಅಥವಾ ಆರ್ಥಿಕವಾಗಿ ದುರ್ಬಲ ವಿಭಾಗದ ಪ್ರಮಾಣ ಪತ್ರ ಸಂಖ್ಯೆ.
⇨ ಇ ದೃಢೀಕರಿಸಿದ ದಾಖಲೆಗಳ ಸಂಖ್ಯೆಗಳು 
⇨ ಅಂಕಪಟ್ಟಿ 
⇨ ಶುಲ್ಕ ರಿಶಿದಿ 
⇨ ಅಂಗವಿಕಲ ವಿದ್ಯಾರ್ಥಿಯಾಗಿದ್ದಲ್ಲಿ ಭಾರತ ಸರ್ಕಾರದಿಂದ ನೀಡಿರುವ ಅಂಗೈ ಯಲ್ಲಿ ಅಂಗವಿಕಲ ಕಾರ್ಡ್ ಸಂಖ್ಯೆ 


Online Apply Link



ಕರ್ನಾಟಕ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ರಶೀದಿಯನ್ನು ಇ-ಧೃಢೀಕರಣವನ್ನು ಮಾಡಿಸುವ ಅಗತ್ಯವಿರುವುದಿಲ್ಲ.


2 ಕಾಮೆಂಟ್‌ಗಳು

ನವೀನ ಹಳೆಯದು