10ನೇ ಪಾಸಾದರೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಉದ್ಯೋಗಾವಕಾಶ!! ಆಸಕ್ತರು ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಪಡೆಯಿರಿ:

10ನೇ ಪಾಸಾದರೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಉದ್ಯೋಗಾವಕಾಶ!! ಆಸಕ್ತರು ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಪಡೆಯಿರಿ:



 

           ಸರ್ಕಾರೀ ಕೆಲಸಗಳನ್ನು ಪಡೆಯಬೇಕೆಂದು ಬಯಸುವವರು ಈ ಲೇಖನವನ್ನು ಸಂಪೂರ್ಣವಾಗಿ ತಿಳಿದು ಸದುಪಯೋಗ ಪಡೆಯಬಹುದಾಗಿದೆ. ಈ ಲೇಖನದಲ್ಲಿ ತಮಗೆ ತಿಳಿಸುವುದೇನೆಂದರೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿವರಗಳನ್ನು ತಿಳಿಸಲಾಗಿದೆ.

ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗೆ ಮಾಹಿತಿ ನೀಡಲಾಗಿದೆ. 

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಮೊದಲು ಪೋಸ್ಟ್ ಆಫೀಸ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.

ಅರ್ಜಿ ಸಲ್ಲಿಸಲು ಲಿಂಕ್ 
👇👇👇👇👇👇👇

whatss

 

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ:

ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಶುಲ್ಕ ಸಾಮಾನ್ಯ / OBC ರೂ 100
SC /ST /PH - 00 ಉಚಿತ 
ಇತರ ಮಹಿಳೆಯರಿಗೆ - ಉಚಿತ 

ಸಂಬಳ :

ಸಹಾಯಕ ಬ್ರಾಂಚ್ ಪೋಸ್ಟ್ ಮಾಸ್ಟರ್ - ರೂ 10,000 ದಿಂದ ರೂ 12,000

ಬ್ರಾಂಚ್ ಪೋಸ್ಟ್ ಮಾಸ್ಟರ್ - ರೂ 12,000 ದಿಂದ 29,380

ಅರ್ಜಿ ಸಲ್ಲಿಕೆ ವಿಧಾನ :
👉  ಮೊಬೈಲ್ ಸಂಖ್ಯೆ ತಾಯಿ/ತಂದೆಯ ಹೆಸರು, ಹುಟ್ಟಿದ ದಿನಾಂಕ ಇತ್ಯಾದಿ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.

👉  ನಿಮ್ಮ ಫೋಟೋವನ್ನು ಅಪ್ಲೋಡ್ ಮಾಡಬೇಕು ನಂತರ ಸಬ್ ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.

👉  ಅರ್ಜಿ ಸಲ್ಲಿಸಲು ನಿಮ್ಮ ಪ್ರೊಫೈಲ್ ಕ್ರಿಯೇಟ್ ಆಗಿರುತ್ತದೆ.

👉  ನೋಂದಣಿ ಪೂರ್ಣಗೊಂಡ ನಂತರ ಅರ್ಜಿ ಸಲ್ಲಿಸಲು ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆ ಹುದ್ದೆಯ ಮಠ ಮೇಲೆ ಕ್ಲಿಕ್ ಮಾಡಿ.

👉  ನೋಂದಣಿ ಸಂಖ್ಯೆ ಮತ್ತು ನೀವು ಪೇಪರ್ ಗೆ ಕಾಣಿಸಿಕೊಳ್ಳಲು ಬಯಸುವ ಸ್ಥಿತಿಯನ್ನು ಆಯ್ಕೆ ಮಾಡಿಕೊಳ್ಳಿ.

👉  ಮುಗಿದ ತಕ್ಷಣ ನೀವು ಎಲ್ಲ ದಾಖಲೆಗಳನ್ನು ಸಂಪೂರ್ಣವಾಗಿ ಒಪ್ಪಿಸಬೇಕಾಗುತ್ತದೆ.

👉  ನಂತರ ನೀವು ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಬೇಕಾಗುತ್ತದೆ.

👉  ನಂತರ ರಾಜ್ಯ ಸಲ್ಲಿಸಿದ ಫಾರ್ಮ್ ನಮೂನೆಯನ್ನು ಪ್ರಿಂಟ್ ತೆಗೆದುಕೊಂಡು ಅದನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕಾಗುತ್ತದೆ.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು