ರೈತರೇ ಇಂದೇ ನಿಮ್ಮ ಖಾತೆ ಚೆಕ್ ಮಾಡಿಕೊಳ್ಳಿ ... ರೈತರ ಖಾತೆಗೆ ಬೆಳೆ ಪರಿಹಾರದ 2000 ರೂ ಜಮೆ!! ಖಾತೆ ಹೇಗೆ ಚೆಕ್ ಮಾಡುವ ಮಾಹಿತಿ ಇಲ್ಲಿದೆ.

ರೈತರೇ ಇಂದೇ ನಿಮ್ಮ ಖಾತೆ ಚೆಕ್ ಮಾಡಿಕೊಳ್ಳಿ ... ರೈತರ ಖಾತೆಗೆ ಬೆಳೆ ಪರಿಹಾರದ 2000 ರೂ ಜಮೆ!! ಖಾತೆ ಹೇಗೆ ಚೆಕ್ ಮಾಡುವ ಮಾಹಿತಿ ಇಲ್ಲಿದೆ.



 

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಸಾಕಷ್ಟು ಯೋಜನೆಗಳನ್ನು ಪರಿಚಯಿಸುವುದಾಗಿ ಘೋಷಣೆ ಹೊರಡಿಸಿದೆ. ಈ ಬಾರಿ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಹೆಚ್ಚಿನ ಒತ್ತು ನೀಡುತ್ತಿದೆ.

ರಾಜ್ಯದ ರೈತರಿಗೆ ಗುಡ್ ನ್ಯೂಸ್ !

                     ಈ ಬಾರಿ ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿರುವುದು ಎಲ್ಲರಿಗು ತಿಳಿದೇ ಇದೆ. ಮಳೆಯ ಅಭಾವದಿಂದ ರಾಜ್ಯದಲ್ಲಿ ಹೆಚ್ಚಿನ ನಷ್ಟವನ್ನು ರೈತರು ಅನುಭವಿಸುವಂತಾಗಿದೆ. ರೈತರು ಬೆಳೆ ಹಾನಿಯಿಂದಾಗಿ ಲಕ್ಷಾಂತರ ನಷ್ಟವನ್ನು ಅನುಭವಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರ ನೀಡಲು ಯೋಜನೆ ಹೂಡಿದೆ. ಸದ್ಯ ರಾಷ್ಟ್ರೀಯ ರೈತರ ದಿನದ ಅಂಗವಾಗಿ ಬರ ಪರಿಹಾರ ಮೊತ್ತವನ್ನು ಜಮಾ ಮಾಡುವುದಾಗಿ ಸರ್ಕಾರ ಹೇಳಿಕೆ ನೀಡಿದೆ. ಈ ಮೂಲಕ ರಾಜ್ಯದ ರೈತರಿಗೆ ಸಿಹಿ ಸುದ್ದಿ ನೀಡಿದೆ. ಹೌದು ರೈತರ ಖಾತೆಗೆ ಬೆಳೆ ಪರಿಹಾರದ ಹಣವನ್ನ ಜಮಾ ಮಾಡಲಾಗಿದ್ದು ರೈತರಉ ಹಣವನ್ನ ಪಡೆಯಬಹುದಾಗಿದೆ.

whatss

 
ಸರ್ಕಾರ ರೈತರಿಗೆ ಹೆಚ್ಚಿನ ಸೌಲಭ್ಯವನ್ನು ನೀಡಲು ವಿವಿಧ ಯೋಜನೆಯನ್ನು ಪರಿಚಯಿಸುತ್ತಿದೆ. ಸದ್ಯ ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾದ ಕಾರಣ ರೈತರ ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ರೈತರಿಗೆ ಸರ್ಕಾರ ಬೆಳೆ ಪರಿಹಾರ ಘೋಷಣೆ ಮಾಡಿದ್ದು, ಇದೀಗ ಬೆಳೆ ಪರಿಹಾರದ ಮೊದಲ ಕಂತಿನ ಹಣ ರೈತರ ಖಾತೆಗೆ ಜಮಾ ಆಗಿದೆ ಎನ್ನುವ ಬಗ್ಗೆ ವರದಿಯಾಗಿದೆ.

ರೈತರಿಗೆ ಬೆಳೆ ಪರಿಹಾರದ ಮೊದಲ ಕಂತಿನ ಹಣ ಜಮಾ 

ಮೊದಲೇ ಕಂತಿನಲ್ಲಿ ರೂ. 2000 ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆ ಹೊರಡಿಸಿದ್ದಾರೆ. ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ 2000 ರೂ. ಬೆಳೆ ಪರಿಹಾರ ರಾಷ್ಟ್ರೀಯ ರೈತರ ದಿನದಂದು ಜಮಾ ಆಗಿದೆ. ರೈತರ ಹಿತಕ್ಕಾಗಿ ರಾಜ್ಯ ಸರ್ಕಾರ ತಕ್ಷಣ ಈ ಕೆಲಸವನ್ನು ಪೂರ್ಣಗೊಳಿಸಿದೆ.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು