ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 - ಇಂದೇ ಅರ್ಜಿ ಸಲ್ಲಿಸಿ:

ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 - ಇಂದೇ ಅರ್ಜಿ ಸಲ್ಲಿಸಿ:



 
              ತುಮಕೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಲೇಖನದಲ್ಲಿ ತಿಳಿಸಲಾಗಿದೆ.

ಹುದ್ದೆಗಳ ವಿವರ:
👉 ತಾಂತ್ರಿಕ ಸಹಾಯಕರು ತೋಟಗಾರಿಕೆ : 03
👉 ತಾಂತ್ರಿಕ ಸಹಾಯಕರು (ಕೃಷಿ) 10
👉 ತಂತಿರಕ ಸಹಾಯಕರು ಅರಣ್ಯ : 4
👉 ತಾಂತ್ರಿಕ ಸಹಾಯಕರು ರೇಷ್ಮೆ : 3
👉 ತಾಂತ್ರಿಕ ಸಹಾಯಕ ಸಿವಿಲ್ : 6
👉 ತಾಲೂಕು M I S ಸಂಯೋಜಕರು : 1

ವಿದ್ಯಾರ್ಹತೆ:

              ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು BSC/ MSC / BE / MTech / BCA /MCA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 20 ನವೆಂಬರ್ 2023
ಕೊನೆಯ ದಿನಾಂಕ: 04 ಡಿಸೆಂಬರ್ 2023



whatss


ಆಯ್ಕೆ ವಿಧಾನ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು. ಮತ್ತು ಗರಿಷ್ಟ 40 ವರ್ಷಗಳ ವಯೋಮಿತಿ ಮೀರಿರಬಾರದು.

ವೇತನ :

ತಾಂತ್ರಿಕ ಸಹಾಯಕರ ಹುದ್ದೆಗೆ ಮಾಸಿಕ ರೂ 28,000 ಸಂಭಾವನೆ ಹಾಗೂ 
ರೂ 2000 ಪ್ರಯಾಣ ಭತ್ಯೆ, 
ತಾಲೂಕು MIS ಸಂಯೋಜಕರ ಹುದ್ದೆಗೆ ಮಾಸಿಕ ರೂ 28,000 ಸಂಭಾವನೆ ನೀಡಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು