ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ಇದೀಗ ಭಾರತೀಯ ಪವರ್ ಗ್ರೇಟ್ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಹಾಗೆಯೆ ವೇತನ ಎಷ್ಟು ಇರುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.
ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ವಯೋಮಿತಿ ಅರ್ಜಿ ಶುಲ್ಕ್ ಆಯ್ಕೆ ಇಂಧನ ಮತ್ತು ಅರ್ಜಿ ಸಲ್ಲಿಸುವ ವಿಧಾನ ತಿಳಿಸಲಾಗುವುದು,
ಸಾಮಾನ್ಯ ವರ್ಗ 89 EWS 18
OBC 47
ಪರಿಶಿಷ್ಟ ಜಾತಿ 39
ಪರಿಶಿಷ್ಟ ಪಂಗಡ 10
ವಿಕಲಚೇತನರು 08
ಒಟ್ಟು ಹುದ್ದೆಗಳು 203
ಎಷ್ಟು ವೇತನ ನೀಡಲಾಗುತ್ತದೆ?
PGCIL ನ ನಿಯಮಾವಳಿಯ ಪ್ರಕಾರ ಮೂಲವೇತನ ರೂ. 21500/- ಯಿಂದ 74000/- ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :
ಆಸಕ್ತರು ಅರ್ಜಿಗಳನ್ನು ದಿನಾಂಕ 22.11.2023 ರಿಂದ 12.12.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.powergrid.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Tags
Jobs