ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ ! ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ...

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ ! ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ...




 
       ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ ಅಂಗನವಾಡಿಯಲ್ಲಿ ಖಾಲಿ ಹುದ್ದೆಗಳನ್ನು ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ. ಸರ್ಕಾರಿ ನೌಕರರಿಗೆ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಶುಭ ಸುದ್ದಿ ಏಕೆಂದರೆ ಅಂಗನವಾಡಿಯಲ್ಲಿ 6000 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಕರೆದಿದ್ದಾರೆ. ಆಸಕ್ತರು ಇಂದೇ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಇರುತ್ತದೆ ಎಂದು ತಿಳಿಯಿರಿ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿದಾರನ ಮೊದಲು ಅಧಿಕೃತ ವೆಬ್ಸೈಟ್ ನಿಂದ ಅರ್ಜಿಯ ನಮೂನೆಯನ್ನು ಪಡೆದುಕೊಳ್ಳಬೇಕು ಅದನ್ನು ಫಿಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಿದ ನಂತರ ಇಲಾಖೆಯ ಮೂಲಕ ಅಂತಿಮ ಮೆರಿಟ್ ಪಟ್ಟಿಯನ್ನು ಹೊರಡಿಸಲಾಗುತ್ತದೆ.ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅರ್ಜಿದಾರರು ಹತ್ತನೇ ತರಗತಿಯಲ್ಲಿ ಉತ್ತಮವಾದ ಅಂಕಗಳನ್ನು ಗಳಿಸಿದರೆ ಸಾಕು ಅಥವಾ 10ನೇ ತರಗತಿಯನ್ನು ಪಾಸ್ ಆಗಿದ್ದರೆ ಸಾಕು, ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ್ದರೆ ಉಪಯುಕ್ತವಾದ ಆಯ್ಕೆ ಸಿಗಲಿದೆ.

whatss

 
ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಹತ್ತನೇ ಮತ್ತು 12ನೇ ತರಗತಿಯನ್ನು ಪಾಸಾಗಿದ್ದರೆ ಸಾಕು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಅರ್ಜಿ ಸಲ್ಲಿಸಲು ದಾಖಲೆಗಳನ್ನು ಬೇಕಾಗುತ್ತದೆ ಅದರಲ್ಲಿ ಹತ್ತನೇ ಮತ್ತು 12ನೇ ತರಗತಿ ಅಂಕಪಟ್ಟಿಗಳು ಪ್ರಮುಖವಾಗಿ ಕಾರ್ಯನಿರ್ವಹಿಸುತ್ತವೆ.

ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿಯು 18 ವರ್ಷಗಳಾಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿಯು 40 ವರ್ಷಗಳಾಗಿರುತ್ತದೆ 40 ವರ್ಷದ ಕೆಳಗಿನ ಅಭ್ಯರ್ಥಿಗಳು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

ಆಧಾರ್ ಕಾರ್ಡ್ 
ಆದಾಯ ಪ್ರಮಾಣಪತ್ರ  & ಜಾತಿ ಪ್ರಮಾಣಪತ್ರ 
ವಿಳಾಸದ ಪುರಾವೆ 
ಪಡಿತರ ಚೀಟಿ 
೧೦ನೇ ಹಾಗೂ ೧೨ನೇ ತರಗತಿ ಪ್ರಮಾಣಪತ್ರ 
ಈ ಮೇಲ್ ಮತ್ತು ಮೊಬೈಲ್ ಸಂಖ್ಯೆ 
ಪಾಸ್ಪೋರ್ಟ್ ಅಳತೆಯ ಭಾವಚಿತ್ರ 

       

ಅರ್ಜಿ ಸಲ್ಲಿಸುವ ಲಿಂಕ್ ........





 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು