Indian ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ...! ಆಸಕ್ತಿಯುಳ್ಳವರು ಈಗಲೇ ಅರ್ಜಿ ಸಲ್ಲಿಸಿ.... !

Indian ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ...! ಆಸಕ್ತಿಯುಳ್ಳವರು ಈಗಲೇ ಅರ್ಜಿ ಸಲ್ಲಿಸಿ.... !



 
            ಭಾರತೀಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇರುವ ಡೈರೆಕ್ಟ್ಲಿ ಹಾಗೆ ಹೇಗೆ ಅರ್ಜಿ ಸಲ್ಲಿಸಬೇಕು ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ.

ಭಾರತೀಯ ಇಲಾಖೆಯಲ್ಲಿ ಉದ್ಯೋಗಾವಕಾಶ

ಕೊಂಕಣ್ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಾಧಿಕಾರಿ, ತಾಂತ್ರಿಕ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಡಿಸೆಂಬರ್ 14 ರಿಂದ ಜನೆವರಿ 08,  2024 ರವರೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ : 
ಗರಿಷ್ಟ ವಯೋಮಿತಿ 45 ವರ್ಷಗಳು 

OBC ಅಭ್ಯರ್ಥಿಗಳಿಗೆ 3 ವರ್ಷ & SC , ST ವಿದ್ಯಾರ್ಥಿಗಳಿಗೆ 5 ವರ್ಷ ಸಡಿಲಿಕೆ ಇರುತ್ತದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು