ಪ್ರಸ್ತುತ ದಿನದಲ್ಲಿ ಸರ್ಕಾರಿ ಹುದ್ದೆಗಳಿಗೆ ಅತಿಹೆಚ್ಚಿನ ಮಾನ್ಯತೆಯನ್ನು ಪಡೆದಿದ್ದು ಇದಕ್ಕಾಗಿ ಅತಿಹೆಚ್ಚಿನ ಯುವಕರು ಯುವತಿಯರು ಕಾಯುತ್ತಿದ್ದು ಇದೀಗ ಕರ್ನಾಟಕ ಕರ್ನಾಟಕ ಮಿಲ್ಕ್ ಫೆಡರೇಷನ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಕರೆದಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…!
ಉದ್ಯೋಗ ಖಾಲಿ ಇರುವ ಜಿಲ್ಲೆಗಳು:
ಕರ್ನಾಟಕದ ಪ್ರತಿಯೊಂದು ಗ್ರಾಮದಲ್ಲೂ ಕರ್ನಾಟಕ ಮಿಲ್ಕ್ ಫೆಡರೇಷನ್ ಇಲಾಖೆಯ ಹಾಲಿನ ಡೈರಿ ಇದ್ದು ಹಾಗೆ ಇದರಿಂದಾಗಿ ಪ್ರತಿಯೊಂದು ಜಿಲ್ಲೆಯ ತಾಲೂಕು ಹಾಗೂ ಗ್ರಾಮಗಳಲ್ಲಿ ಕೆಎಂಎಫ್ ಹುದ್ದೆಗಳು ಖಾಲಿ ಇದ್ದು ಯಾವ ಜಿಲ್ಲೆಗಳಲ್ಲಿ ಖಾಲಿ ಇವೆ ಎಂಬ ಮಾಹಿತಿ ಇಲ್ಲಿದೆ ನೋಡಿ…!
ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಈಗಾಗಲೇ ದಿನಾಂಕ ನಿಗದಿಯಾಗಿದ್ದು ಇನ್ನೂ ಕೇವಲ ಡಿಸೆಂಬರ್ 7ನೇ ತಾರೀಖಿನವರೆಗೂ ಅರ್ಜಿ ಸಲ್ಲಿಸಲಾಗುವುದು ಅಷ್ಟರಲ್ಲಿ ಆಸಕ್ತಿಯು ಅರ್ಜಿ ಸಲ್ಲಿಸಿ…
ಅರ್ಜಿ ಸಲ್ಲಿಸುವುದು ಹೇಗೆ?
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಅತಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ…
Tags
Jobs